ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ..!
ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ " ಡೈಮಂಡ್ ಕ್ರಾಸ್" ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು.
ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ ಕೈಚಳಕ ಎದ್ದು ಕಾಣುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಇನ್ನೂ ನಾಗತಿಹಳ್ಳಿ ಸರ್ ನನಗೆ...
ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...
ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ.
‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ.
ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ.
ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ.
ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...
ಕನ್ನಡದ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಸದ್ಯ ಭಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಎಲ್ಲರ ನಿರೀಕ್ಷೆಯಂತೆಯೇ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಮೊದಲ ದಿನವೇ ೧೩೪ಕೋಟಿ ಗಳಿಸಿ ವಿಶ್ವದಾದ್ಯಂತ ಅಭಿಮಾನಿಗಳ ಮನಸ್ಸು ಗೆದ್ದಿದೆ. ಅಷ್ಟೇ ಅಲ್ಲ ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್ನ ನೋಡಿ ಇಡೀ ವಿಶ್ವವೇ ಶಾಕ್ ಆಗಿದೆ. ಅದೆಷ್ಟೇ ದೊಡ್ಡ ಸಿನಿಮಾ ಆದ್ರೂ ಮೊದಲ ದಿನಕ್ಕಿಂದ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ‍್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್‌ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ...
ಸ್ಯಾಂಡಲ್‌ವುಡ್‌ನ ಟಗರುಪುಟ್ಟಿ ಐಸೂ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪುಟಾಣಿ ಪುಟ್ಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೂಲ್ಯ ಈಗ ತಾಯಿಯಾಗಿದ್ದಾರೆ. ವಿಶೇಷ ಅಂದ್ರೆ ಅಮೂಲ್ಯ ಮಡಿಲನ್ನು ಅವಳಿ ಮಕ್ಕಳು ಅಲಂಕರಿಸಿದ್ದಾರೆ. ಶುಭದಿನವಾದ ಮಹಾಶಿವರಾತ್ರಿಗೆ ಜಯನಗರದ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ಅಮೂಲ್ಯ ಎರಡು ಮುದ್ದಾದ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.೨೦೧೭ರಲ್ಲಿ...