Monday, January 13, 2025

kannadamovies

ನಟಿ ಅಭಿನಯಾ ಕೆರಿಯರ್ ಗೆ ಫುಲ್ ಸ್ಟಾಪ್..!!

ತಮ್ಮ ಸಹೋದರನ ಪತ್ನಿಗೆ ವರದಕ್ಷಿಣೆ ಕಿರುಕುಳ ಕೊಟ್ಟಿದ್ರಂತೆ ಅದಕ್ಕೆ, ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಅಭಿನಯಾಗೆ ಶಿಕ್ಷೆ ಪ್ರಕಟವಾಗಿತ್ತು. ಅದಕ್ಕೆ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ವರದಕ್ಷಿಣೆ ಕಿರುಕುಳ ವಿರೋಧಿಸಿ ಲಕ್ಷ್ಮೀದೇವಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿತ್ತು. ಅಭಿನಯಾಗೆ 2 ಎರಡು ವರ್ಷ ಜೈಲುಶಿಕ್ಷೆ, ಅಭಿನಯಾ...

ಸದ್ಯದಲ್ಲೇ ಆರಂಭವಾಗಲಿದೆ ‘ ಹೊಂಬಾಳೆ ಫಿಲಂಸ್’ ಹೊಸ ಚಿತ್ರ..!

ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...

‘ಒಂದಂಕೆ ಕಾಡು’ ಮೋಷನ್ ಪೋಸ್ಟರ್ ರಿಲೀಸ್…!

ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ..! ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. 'ಒಂದಂಕೆ ಕಾಡು' ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ. 'ಒಂದಂಕೆ ಕಾಡು' ಮೋಷನ್ ಪೋಸ್ಟರ್...

ಕೆಜಿಎಫ್-2ನಲ್ಲಿ ಯಶ್ ತಂದೆಯ ಪಾತ್ರದಲ್ಲಿರೋರು ಕನ್ನಡದ ಖ್ಯಾತ ನಟಿಯ ಅಪ್ಪ..!

ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img