Tuesday, September 22, 2026

#kannadanewmovies #kannadamovies #kannada

ಕನ್ನಡ ಚಿತ್ರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಶುಭ ಹಾರೈಕ್ಕೆ..!

ಸೂಪರ್ ಸ್ಟಾರ್ ಆಶೀರ್ವಾದ ಪಡೆದ ಕನ್ನಡ ಚಿತ್ರ ನಿರ್ದೇಶಕ ರಾಮಚಂದ್ರ ವೈದ್ಯ -ಮಾರ್ಚ್ ನಲ್ಲಿ ‘ಒಂದಂಕೆ ಕಾಡು’ ರಿಲೀಸ್ ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ...

ಮೈಸೂರಿನಲ್ಲಿ “ಜಸ್ಟ್ ಪಾಸ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

ರಾಯ್ಸ್ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ "ಜಸ್ಟ್ ಪಾಸ್" ಚಿತ್ರಕ್ಕೆ ಅರಮನೆ ನಗರಿ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮೈಸೂರಿನ ಹಾರ್ಡ್ವಿಕ್ ಪಬ್ಲಿಕ್ ಕಾಲೇಜ್, ನಂಜರಾಜ ಹಾಲ್, ಆಲಮ ಚೌಟ್ರಿ, ಗೌರ್ನಮೆಂಟ್ ಗೆಸ್ಟ್ ಹೌಸ್, ಲೇಡಿಸ್ ಕ್ಲಬ್ ಮುಂತಾದ ಕಡೆ 25 ದಿನಗಳ ಚಿತ್ರೀಕರಣ ನಡೆದಿದೆ. ನಾಯಕ ಶ್ರೀ,...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img