Sunday, December 22, 2024

#kannadanewmovies #sandalwoodnews

ಮಾರ್ಚ್ 10ಕ್ಕೆ ‘ಮೇರಿ’ ಸಿನಿಮಾ ರಿಲೀಸ್

ಮನೋಜ್ ಪಿ ನಡುಲುಮನೆ ‘ಮೇರಿ’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ - ಫೆಬ್ರವರಿ 24 ಅಲ್ಲ ಮಾರ್ಚ್ 10ಕ್ಕೆ ‘ಮೇರಿ’ ರಿಲೀಸ್ ‘ಆನ’ ಸಿನಿಮಾ ಮೂಲಕ ಪರಿಚಿತರಾಗಿರುವ ಮನೋಜ್ ಪಿ ನಡಲುಮನೆ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಮೇರಿ’. ಥ್ರಿಲ್ಲರ್ ಹಾಗೂ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕುತೂಹಲ ಭರಿತ ಟ್ರೇಲರ್ ಬಿಡುಗಡೆಯಾಗಿ ಈಗಾಗಲೇ...

1975’ ಚಿತ್ರದ ಟ್ರೇಲರ್ ರಿಲೀಸ್

ವಸಿಷ್ಠ ಬಂಟನೂರು ನಿರ್ದೇಶನದ ‘1975’ ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ರಿಲೀಸ್ - ಫೆಬ್ರವರಿ 24ಕ್ಕೆ ಸಿನಿಮಾ ತೆರೆಗೆ ‘ಒನ್ ಲವ್ ಟು ಸ್ಟೋರಿ’ ಸಿನಿಮಾ ಮೂಲಕ ಪರಿಚಿತರಾಗಿರುವ ವಸಿಷ್ಠ ಬಂಟನೂರು ಸಾರಥ್ಯದ ಮತ್ತೊಂದು ಬಹು ನಿರೀಕ್ಷಿತ ಸಿನಿಮಾ ‘1975’. ಸಿಲ್ವರ್ ಸ್ಕ್ರೀನ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ದಿನೇಶ್ ರಾಜನ್ ನಿರ್ಮಾಣ ಮಾಡಿರುವ ಈ ಚಿತ್ರ...

ವಿಭಿನ್ನ ಸಿನಿಮಾ ‘ಹೈನ’ ಟೈಟಲ್ ಪೋಸ್ಟರ್ ಬಿಡುಗಡೆ

ಭಾರತದ ವೈಶಿಷ್ಟ್ಯತೆಯನ್ನು ವಿಶೇಷವಾಗಿ ಕಟ್ಟಿಕೊಡಲಿದೆ ‘ಹೈನ’ ಚಿತ್ರ - ವೆಂಟಕ್ ಭಾರಧ್ವಾಜ್ ನಿರ್ದೇಶನದಲ್ಲಿ ಮತ್ತೊಂದು ವಿಭಿನ್ನ ಸಿನಿಮಾ ನಿರ್ದೇಶಕ ವೆಂಕಟ್ ಭಾರಧ್ವಾಜ್ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಹೈನ ಎಂದು ಶೀರ್ಷಿಕೆ ಇಡಲಾಗಿದ್ದು, ‘ಹೈನ’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಕಳೆದವಾರ ಸೆಟ್ಟೇರಿರುವ ಹೈನ ಚಿತ್ರ ಕಂಟೆಂಟ್ ಬೇಸ್ಡ್ ಚಿತ್ರವಾಗಿದ್ದು ಸಂಪೂರ್ಣ ನವ...

ರಂಗಸಮುದ್ರ ಅತಿಥಿ ಪಾತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್

ರಂಗಸಮುದ್ರಕ್ಕೆ ಹೋಗತ್ಲಾಗ ಎಂದ ಪ್ರೇಮಲೋಕದ ಮಾಂತ್ರಿಕ... ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಿದ್ದಂತಹ ಈ ಚಿತ್ರದ ಕೈಲಾಶ್ ಖೇರ್ ಹಾಡಿರುವ 'ಕೈಲಾಸ ಭೂಮಿಗಿಳಿದು' ಲಿರಿಕಲ್ ಸಾಂಗ್ ಸ್ಯಾಂಡಲ್ವುಡ್ ಅಲ್ಲಿ ಇಂದಿಗು ಸದ್ದು ಮಾಡುತ್ತಲೇ ಇದೆ.ಈ ವರ್ಷ ಚಂದನವನದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗಾಂಧಿನಗರ ತುಂಬೆಲ್ಲಾ "ಮೌತ್ ಟಾಕ್" ಆಗಿರುವ ಈ ರೆಟ್ರೋ ಕಥೆಯಾಧರಿತ 'ರಂಗಸಮುದ್ರ' ಚಿತ್ರದ...

ಸ್ಯಾಂಡಲ್ ವುಡ್ ಯುವನಟ ಅನೂಪ್ ರೇವಣ್ಣ ಹುಟ್ಟು ಹಬ್ಬ

ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ - ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್ ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img