Monday, April 22, 2024

kannadanews

DK Shivakumar : ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ...

College: ಕಾಲೇಜುಗಳಲ್ಲಿ ಡ್ರಗ್ಸ್ ವ್ಯವಹಾರ, ಬಸವನಗುಡಿ ಪೋಲಿಸರ ವಶಕ್ಕೆ

ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ  ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು  ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ  ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ...

Mamata Banerjee : “NDA ನೀವು ಭಾರತಕ್ಕೆ ಸವಾಲು ಹಾಕಬಹುದೇ..?! “: ಮಮತಾ ಬ್ಯಾನರ್ಜಿ

National News: ಕೇಂದ್ರದ ವಿಪಕ್ಷ ನಾಯಕರ ಮಹಾ ಮೈತ್ರಿ ಸಭೆಯಲ್ಲಿ ಯುಪಿಎ ಎನ್ನು ವ ಹೆಸರನ್ನು ಬದಲಾಯಿಸಿ  ಇಂಡಿಯಾ ಎಂಬುವುದಾಗಿ ನೀಡಿದರು. ಈ ಬಗ್ಗೆ ಮಲ್ಲಿಖಾರ್ಜುನ್ ಖರ್ಗೆ ಭಾಷಣದ ಮೂಲಕ  ಸಂಪೂರ್ಣ ಮಾಹಿತಿ ನೀಡಿದರು. ತದನಂತರ ಮಮತಾ ಬ್ಯಾನರ್ಜಿ ಮಾತನಾಡುತ್ತ ಖರ್ಗೆ ಜೀ ಯವರು ಸಂಪೂರ್ಣ ವಿವರಣೆ ನೀಡಿದರು ಆದರೆ ಇದು  ಸಂಕ್ಷಿಪ್ತವಾಗಿ  ಭಾರತ ಎಂದರ್ಥ....

Benjamin Netanyahu : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು

International News: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬಂತಹ ಮಾಹಿತಿಯನ್ನು ಅಲ್ಲಿನ ಸ್ಥಳೀಯ ವಾಹಿನಿಗಳು ತಿಳಿಸಿವೆ. ಶನಿವಾರ ಇಸ್ರೇಲಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಗಿದ್ದು, ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಅವರ ಕಚೇರಿ ತಿಳಿಸಿದೆ. 73ರ ಹರೆಯದ ನೆತನ್ಯಾಹು ಟೆಲ್ ಹ್ಯಾಶೋಮರ್‌ನಲ್ಲಿರುವ ಶೆಬಾ ಆಸ್ಪತ್ರೆಯ ತುರ್ತು ಕೋಣೆಗೆ ತೆರಳಿದರು ಎಂಬುವುದಾಗಿ  ಇಸ್ರೇಲ್‌ನ ಚಾನೆಲ್...

G.R.Jagadeesh : ಬಡವರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷ ಶ್ರಮಿಸುವುದು-ಜಿ.ಆರ್.ದಿನೇಶ್

Banglore News: ಬೆಂಗಳೂರುನಗರ, ಕಾಂಗ್ರೆಸ್ ಭವನ ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನ್ಸ್ ಷ್ಟ್ರಕ್ಷನ್ ಅಂಡ್ ವುಡ್ ವರ್ಕಸ್ ಫೆಡರೇಷನ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಜಿ.ಆರ್.ದಿನೇಶ್ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಜಿ.ಆರ್ ದಿನೇಶ್ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಜಿ.ಆರ್.ದಿನೇಶ್ ರವರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಿಹಿ ವಿತರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಜಿ.ಆರ್.ದಿನೇಶ್ ರವರು ರಾಜ್ಯದಲ್ಲಿ...

ಪಾಕ್ ಟ್ವಿಟರ್ ಖಾತೆ ಸ್ಥಗಿತ…?!

National News: ಭಾರತದಲ್ಲಿ ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಕೆಲವೊಂದು ಕಾನೂನಾತ್ಮಕ ಕಾರಣಗಳಿಗೆ ಈ ಕ್ರಿಯೆ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಖಾತೆ ತೋರಿಸುತ್ತದೆ. ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಸ್ತುತ, ಯಾವುದೇ ಟ್ವೀಟ್ ಅನ್ನು ಭಾರತೀಯರು ನೋಡಲಾಗುವುದಿಲ್ಲ....

ಸೈಮಾ ಅವಾರ್ಡ್ ನಲ್ಲಿ ಡಾಲಿ ಧನಂಜಯ್ ಗೆ ದರ್ಶನ್ ಪ್ರೀತಿಯ ಅಪ್ಪುಗೆ…!

Film News: ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ  ಅದ್ದೂರಿಯಾಗಿ  ನಡೆಯಿತು.ದಕ್ಷಿಣ  ಬಾರತದ ಸ್ಟಾರ್ಸ್ ಜೊತೆ  ಬಾಲಿವುಡ್ ತಾರೆಯರು ಕೂಡಾ ಪಾಲ್ಗೊಂಡು ಸಂತೋಷದ  ಕ್ಷಣಗಳನ್ನು   ಕೂಡಾ   ಹಂಚಿಕೊಂಡ್ರು.  ಜೊತೆಗೆ  ಕರುಣಾಡಿನ ಚಾಲೆಂಜಿಂಗ್  ಸ್ಟಾರ್  ದರ್ಶನ್ ಹವಾ ಸೈಮಾದಲ್ಲಿ  ಜೋರಾಗಿಯೇ ಇತ್ತು. ಜೊತೆಗೆ ದರ್ಶನ್ ಜೊತೆ ಡಾಲಿ ಸೈಮಾದಲ್ಲಿ  ಆದ  ಆ ಒಂದು ವಿಚಾರಕ್ಕೆ  ಈಗ ...

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್ ಉಪಮೇಯರ್ ಆಯ್ಕೆ

Manglore News: ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ  ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್‌ಗಳ ಹೆಸರನ್ನು ಘೋಷಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ...

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಹೊಸ ಮೋಡೆಲ್ ಲಾಂಚ್: ಕೇವಲ 499 ರೂ ಪಾವತಿಸಿ ಪಡೆಯಿರಿ ಹೊಸ ಸ್ಕೂಟರ್…!

Technology News: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗೆ ಇದೊಂದು ಸಂತಸದ ವಿಚಾರವಾಗಿದೆ. ಹೊಸದೊಂದು ಸ್ಕೂಟರ್ ಬಿಡುಗಡೆ ಮಾಡಿ ಇದೀಗ ಸುದ್ದಿಯಲ್ಲಿದೆ.ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಓಲಾ ಎಲೆಕ್ಟ್ರಿಕ್ ಭಾರತದಲ್ಲಿ ಹೊಸ S1 EV ಅನ್ನು ಬಿಡುಗಡೆ ಮಾಡಿದೆ. ಅದರ ಎಕ್ಸ್ ಶೋ ರೂಂ ಬೆಲೆಯನ್ನು 99,999 ರೂ. ಎಂದು ನಿಗದಿ ಮಾಡಿದೆ. ಹೊಸ Ola S1 ಎಲೆಕ್ಟ್ರಿಕ್...

ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ

ಬೆಂಗಳೂರು: ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...
- Advertisement -spot_img

Latest News

ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..

International News: ಪಾಕಿಸ್ತಾನದ ಓರ್ವ ಯುವತಿ ಲಂಡನ್‌ನಲ್ಲಿ ಕಬಾಬ್ ಅಂಗಡಿಯಲ್ಲಿ ಕಬಾಬ್ ಕದ್ದು, ಪಕ್ಕದಲ್ಲಿದ್ದ ಇನ್ನೊಂದು ಅಂಗಡಿಗೆ ನುಗ್ಗಿದ್ದಾಳೆ. ಈ ಸುಂದರಿಯ ಮೇಲೆ ಗಮನವಿರಿಸಿದ ಕಬಾಬ್ ಅಂಗಡಿ...
- Advertisement -spot_img