ತಮ್ಮ ಸಹೋದರನ ಪತ್ನಿಗೆ ವರದಕ್ಷಿಣೆ ಕಿರುಕುಳ ಕೊಟ್ಟಿದ್ರಂತೆ ಅದಕ್ಕೆ, ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಅಭಿನಯಾಗೆ ಶಿಕ್ಷೆ ಪ್ರಕಟವಾಗಿತ್ತು. ಅದಕ್ಕೆ ಧಾರಾವಾಹಿಯಿಂದ ಹೊರ ನಡೆದಿದ್ದಾರೆ.
ವರದಕ್ಷಿಣೆ ಕಿರುಕುಳ ವಿರೋಧಿಸಿ ಲಕ್ಷ್ಮೀದೇವಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿತ್ತು. ಅಭಿನಯಾಗೆ 2 ಎರಡು ವರ್ಷ ಜೈಲುಶಿಕ್ಷೆ, ಅಭಿನಯಾ...