ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್ ಘಟೋದ್ಗಜ ಎಂದು ಪ್ರಮೋದ್ ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ
ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ...