ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...
ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ.
ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ.
https://www.youtube.com/watch?v=lHx2xFeHiA0
ಮಹಾರಾಷ್ಟ್ರ ಕೆಲ...