Andrapradesh News : ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಗಲಾಟೆ ಮಾಡಿ ಕರ್ನಾಟಕದ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಘಟನೆ ಆಂಧ್ರಪ್ರದೇಶದ ಪಾಕಾಲಂ ನಿಲ್ದಾಣದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಮೈಸೂರಿನಿಂದ 220 ಮಂದಿ ತಿರುಪತಿಗೆ ಪ್ರವಾಸಕ್ಕೆಂದು ತೆರಳಿದ್ದರು. ಸೀಟ್ ಮೇಲಿಟ್ಟಿದ್ದ ಲ್ಯಾಪ್‌ಟಾಪ್ ಮೇಲೆ ಕುಳಿತಿದ್ದೀರಾ ಎಂದು ಗಲಾಟೆ ಶುರುವಾಗಿದೆ. ಈ...
ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ ದಾಳಿ ನಡೆಸುತ್ತಿರುವ ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ .
ಕೋಲಾರ ನಗರದ ಸಾರಿಗೆ ಬಸ್...