Mandya News:
ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...
Mandya news:
ಮಂಡ್ಯದ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಲಂಚ ತೆಗುದು ಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಂದ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತ ಪರ ಸಂಘಟನೆಗಳಿಂದ ಸಬ್ ರಿಜಿಸ್ಟ್ರಾರ್ ಆಫೀಸ್ ಮುಂದೆ ರೈತರು ಪ್ರತಿಭಟನೆ ನಡೆಯಿತು. ಸಬ್ ರಿಜಿಸ್ಟ್ರಾರ್ ರುಕ್ಮಿಣಿ ಅವರು ಲಂಚ ಪಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಬ್ ರಿಜಿಸ್ಟ್ರಾರ್...
Banglore News:
ನಗರಸಭೆಯಲ್ಲಿ ಇಂದು ನಡೆಯುತ್ತಿರುವ ಸ್ವಚ್ಚತಾ ವಾಹನಗಳ ಲೋಕಾರ್ಪಣೆ ಸಂಬಂಧ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಪಕ್ಷದ ಕಾರ್ಯಕ್ರಮ ವನ್ನಾಗಿ ಮಾಡಿ ಪ್ರೋಟೊಕಾಲ್ ಅನ್ನು ಗಾಳಿಗೆ ತೊರಲಾಗಿದೆ ಎಂದು ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು
ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ.ನಗರಸಭೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಗಾಳಿಗೆ ತೋರಲಾಗಿದೆ ಎಂದು ಜೆಡಿಎಸ್, ಬಿಜೆಪಿ-ಕಾಂಗ್ರೇಸ್...