ಲಿಂಗಾಯತ ಸ್ವಾಮೀಜಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ, ವಿಜಯಪುರ, ಬಾಗಲಕೋಟೆ ನಂತರ ಧಾರವಾಡ ಜಿಲ್ಲೆಗೆ ಪ್ರವೇಶ ನಿಷೇಧ ಹೇರಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ನವೆಂಬರ್ 7ರಂದು ಅಣ್ಣಿಗೇರಿಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಕನ್ನೇರಿ ಶ್ರೀಗಳನ್ನು ಆಹ್ವಾನಿಸಲಾಗಿತ್ತು. ಆದರೆ ಬಸವಪರ ಸಂಘಟನೆಗಳು ಹಾಗೂ...
ಕೊಲ್ಲಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾ ಆಡಳಿತ ಆದೇಶಕ್ಕೆ ಹೊರಡಿಸಿದೆ. ಈ ಸಂಬಂಧ ಕನ್ನೇರಿ ಶ್ರೀಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಅವರನ್ನೊಳಗೊಂಡ ಪೀಠವು ಈ ವಿಚಾರಣೆ ವೇಳೆ ಕನ್ನೇರಿ ಸ್ವಾಮೀಜಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ...
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್...