Udupi News: ಉಡುಪಿಯಲ್ಲಿ ಮದ್ಯ ಪ್ರಿಯರು ಬಜೆಟ್ ಮದ್ಯ ದರ ಏರಿಕೆ ವಿರುದ್ಧವಾಗಿ ವಿಭಿನ್ನ ಪ್ರತಿಭಟನೆಯನ್ನು ಮಾಡಿದ್ದಾರೆ. ಉಡುಪಿ ನಾಗರಿಕ ಸಮಿತಿ ಸಹಕಾರದಲ್ಲಿ ಮದ್ಯಪ್ರಿಯರು ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು.
ನಾಗರಿಕ ಸಮಿತಿ ನಿತ್ಯಾನಂದ ಒಳಕಾಡು ಗೋವಿಂದ ಶೆಟ್ಟಿ ಒಳಕಾಡು ಈ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....