National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮೇಲ್ ಬಂದ ತಕ್ಷಣ, ಎಲ್ಲ ಶಾಲೆಯಲ್ಲೂ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ.
ಬೆದರಿಕೆ ಮೇಲ್ ಕಳಿಸಲು ರಷ್ಯಾ ಸರ್ವರ್ ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಇದ್ದು, ರಷ್ಯಾ ಸರ್ವರ್‌ನಿಂದ ಇಮೇಲ್ ರಚಿಸಲಾಗಿದೆ. ಇನ್ನು ಎಲ್ಲ ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಕಾನ್ಪುರದಲ್ಲಿರುವ ಎಲ್ಲ ಶಾಾಲೆಗಳಿಗೂ ಎಚ್ಚರಿಕೆ...
ಕಾನ್ಪುರ್: ಸರಿಯಾಗಿ ಕಣ್ಣು ಕಾಣದ, ನಡೆದಾಡಲು ಬಾರದ 100 ವರ್ಷದ ಅಜ್ಜಯೊಬ್ಬಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಉತ್ತರಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಚಂದ್ರಕಾಳಿ ದೇವಿ (100) ಎಂಬ ವೃದ್ಧೆಯ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣವೇನಂದ್ರೆ, ಈಕೆ ಒಬ್ಬರ ಜಾಗದ ಮಾಲೀಕರಿಗೆ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟು, ಬೆದರಿಸಿದ್ದಾಳೆ. ಹಾಗಾಗಿ ಮಾಧುರಿ...
ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
Chikkamagaluru News: ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವ ಕೃಷಿಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 35 ವರ್ಷ ವಯಸ್ಸಿನ ಹೆಚ್.ಆರ್.ಚೇತನ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಇವರು ಬಿಜೆಪಿಯ ಯುವ...