Tuesday, September 23, 2025

Kantara Chapter 1

ಮಾಂಸ ತಿಂದು ಕಾಂತಾರ ನೋಡುವಂತಿಲ್ಲ : ವೈರಲ್ ಆಯ್ತು ರೂಲ್ಸ್ ಪೋಸ್ಟ್

ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್ 1ರ ಟ್ರೈಲರ್ ಸೆಪ್ಟೆಂಬರ್ 22 ಬಿಡುಗಡೆಯಾಗಿದೆ. ಯೂಟ್ಯುಬ್ ನಲ್ಲಿ ಲಕ್ಷ ಲಕ್ಷ ವೀಕ್ಷಣೆ ಪಡೆದು ಮುನ್ನುಗುತ್ತಿದೆ. ಒಳ್ಳೆ ರೆಸ್ಪಾನ್ಸ್ ಕೂಡ ಬರುತ್ತಿದೆ. ಕಾಂತಾರ ಚಾಪ್ಟರ್ 1 ಇದೇ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ತೆರೆಗೆ ಅಪ್ಪಳಿಸಲಿದೆ. 2022ರ ಸೆಪ್ಟೆಂಬರ್ 30ರಂದು ತೆರೆಗೆ ಬಂದಿದ್ದ...

ಅಮೇರಿಕದಲ್ಲಿ ‘ಕಾಂತಾರ’ ಗಾಳಿ – ಹೌಸ್‌ಫುಲ್ ಶೋಗಳ ನಿರೀಕ್ಷೆ!

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಕಾಂತಾರ ಚಾಪ್ಟರ್ 1’ ಇದೀಗ ದೇಶದ ಗಡಿ ಮೀರಿ ಜಾಗತಿಕತೆಗೆ ಪಾತ್ರವಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಈ ಚಿತ್ರದ ಹವಾ ಜೋರಾಗಿದೆ. ಈಗಾಗಲೇ ಅಮೆರಿಕದ ಪ್ರೀಮಿಯರ್ ಶೋ ದಿನಾಂಕ ನಿಗದಿಯಾಗಿದ್ದು, ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಅಕ್ಟೋಬರ್ 1, 2025 ರಂದು 'ಕಾಂತಾರ ಚಾಪ್ಟರ್ 1' ಚಿತ್ರದ...

ಅಬ್ಬರಿಸಲು ಸಜ್ಜಾದ ಕಾಂತಾರ : ಟ್ರೈಲರ್‌ ರಿಲೀಸ್‌ಗೆ ಡೇಟ್‌ಫಿಕ್ಸ್!

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ – ಚಾಪ್ಟರ್ 1 ಚಿತ್ರ ಬಿಡುಗಡೆಯಿಗೆ ಇನ್ನೇನು ಕೆಲವೇ ದಿನಗಳು ಬಾಕಿ. ಆದರೆ, ಸಿನಿಮಾದ ಪ್ರಚಾರ ಕಾರ್ಯ ಹೆಚ್ಚು ಚುರುಕುಗೊಂಡಿಲ್ಲ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು. ಟ್ರೈಲರ್‌ ಇನ್ನೂ ಬಿಡುಗಡೆ ಆಗಿಲ್ಲ, ಯಾವುದೇ ಸುದ್ದಿಗೋಷ್ಠಿ ಅಥವಾ ಪ್ರೀ-ರಿಲೀಸ್ ಕಾರ್ಯಕ್ರಮ ಘೋಷಣೆ ಆಗಿಲ್ಲ, ಹಾಡುಗಳು ಕೂಡ ಹೊರಬಂದಿಲ್ಲ...

ಧೂಳೆಬ್ಬಿಸೋಕೆ ಕಾಂತಾರ ರೆಡಿ – ಟ್ರೈಲರ್ ಬಿಡುಗಡೆಗೆ ಡೇಟ್ ಫಿಕ್ಸ್!

ಅತಿ ಹೆಚ್ಚು ನಿರೀಕ್ಷೆಯಲ್ಲಿರುವ ‘ಕಾಂತಾರ ಚಾಪ್ಟರ್ 1’ ಸಿನೆಮಾದ ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:45ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರೇಕ್ಷಕರು ಟ್ರೈಲರ್ ವೀಕ್ಷಿಸಬಹುದಾಗಿದೆ. ಟ್ರೈಲರ್ ಅನ್ನು ಹೊಂಬಾಳೆ ಫಿಲಂಸ್ ನ ಅಧಿಕೃತ...

ರಿಲೀಸ್‌ಗೂ ಮುನ್ನವೇ ‘ಕಾಂತಾರ ಚಾಪ್ಟರ್ 1’ ಹಿಟ್!

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ ಚಾಪ್ಟರ್ 1’ ಬಹು ನಿರೀಕ್ಷೆಯನ್ನ ಹುಟ್ಟುಹಾಕಿದೆ. ಈ ಚಿತ್ರ ಬಿಡುಗಡೆಯ ಮೊದಲೇ 200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಚಿತ್ರತಂಡ ಈಗಾಗಲೇ ಓಟಿಟಿ, ಸ್ಯಾಟಲೈಟ್ ಹಾಗೂ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡುವ ಮೂಲಕ ಬಜೆಟ್‌ನ ಬಹುಪಾಲನ್ನು ಹಿಂತಿರುಗಿಸಿಕೊಂಡಿದೆ. ಓಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ₹120 ಕೋಟಿಗೆ...
- Advertisement -spot_img

Latest News

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....
- Advertisement -spot_img