ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...
Movie News: ಕಳೆದ ವರ್ಷ ನವರಾತ್ರಿಯಲ್ಲಿ ರಿಲೀಸ್ ಆಗಿ, ತನ್ನಿಂದ ತಾನೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬೆಳೆದ ಕನ್ನಡದ ಕಾಂತಾರ ಸಖತ್ ಸೌಂಡ್ ಮಾಡಿತ್ತು. ಇಂದು ಕಾಂತಾರ ಚಾಪ್ಟರ್ 1ರ ಫಸ್ಟ್ ಲುಕ್ ಮತ್ತು ಟೀಸರ್ ರಿಲೀಸ್ ಆಗಿದ್ದು, ಟೀಸರ್ ಅಪ್ಲೋಡ್ ಆದ 20 ನಿಮಿಷದಲ್ಲಿ 3 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ.
ಗುಹೆಯೊಳಗೆ...
Film News: ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್ ಬಗ್ಗೆ ಇದೀಗ ಗಲ್ಲಾಪೆಟ್ಟಿಗೆ ತುಂಬೆಲ್ಲಾ ಸುದ್ದಿ ಹಬ್ಬುತ್ತಿವೆ. ಭಾರತದ ಗಡಿದಾಟಿ ಇದೀಗ ವಿಶ್ವದಲ್ಲೇ ಸದ್ದು ಮಾಡೋಕೆ ಶುರು ಮಾಡಿದ್ದಾಳೆ. ಜೊತೆಗೆ ಪ್ರಶಸ್ತಿಗಳ ಸುರಿಮಳೆಯನ್ನೇ ತಂದೊಡ್ಡುತ್ತಿದ್ದಾಳೆ . ಅರೆ ಏನಿದು ಶಿವಮ್ಮಣ ಟೂರ್ ಬಗ್ಗೆ ಹೀಗೇಕೆ ಚಿಂತೆ ಅನ್ಕೊಳ್ಳುತ್ತಿದ್ದೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್…….
ವಿಶ್ವದಲ್ಲೇ ಸದ್ದು...
sandalwood story
ದಾದಾ ಸಾಹೆಬ್ ಪಾಲ್ಕೆ ಪ್ರಶಸ್ತಿ ಪಡೆದರು
ಕನ್ನಡ ಚಿತ್ರರಂಗದ ಸಕ್ಸಸ್ ಫುಲ್ ನಟ , ಮತ್ತು ನಿರ್ದೇಶಕ ಈಗ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭದಲ್ಲಿ ಭರವಸೆಯ ನಟ ಎಂಬ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿ ಫೋಟೋಗೆ ಫೋಸ್ ಕೊಟ್ಟರು. ಪ್ರಶಸ್ತಿ ಹಿಡಿದುಕೊಂಡಿರುವ ಬಾವಚಿತ್ರವನ್ನು ನಟ ರಿಷದಸಭ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ...
cinema news
ಸಿನಿಮಾ ರಂಗದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಸಾಧಕರಿಗೆ ಹಲವಾರು ಸಂಸ್ಥೆಗಳಿAದ ಸಿನಿಮಾ ಜಗತ್ತಿನ ವಿವಿಧ ಕ್ಷೇತ್ರದಲ್ಲಿ ಅತ್ಯುನ್ನತ ಕೆಲಸ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.ಇಷ್ಟೇ ಸಾಧನೆ ಮಾಡಿದರೂ ಸಹ ಒಂದು ಸಂಸ್ಥೇಯಿAದ ಮಾತ್ರ ಈ ಪ್ರಶಸ್ಥಿ ಪಡೆಯಲು ಅಷ್ಟು ಸುಲಭದ ಮಾತಲ್ಲ.ಅದು ಯಾವ ಪ್ರಶಸ್ತಿ ಎಂದರೆ ವಿಶ್ವದ ಅತ್ಯುನ್ನತ ಪ್ರಶಸ್ತಿಆಸ್ಕರ್ ಪ್ರಶಸ್ತಿ
ಈ...
ಬಿಹಾರಿ ಹುಡುಗನ ಕನ್ನಡ ಪ್ರೇಮ..!
ಕಾಂತಾರ ಚಿತ್ರ ಎಲ್ಲೆಡೆ ಎಷ್ಟು ಹಿಟ್ ಆಯ್ತೋ , ಅದೇ ರೀತಿಯಲ್ಲಿ ಕಾಂತಾರ ಚಿತ್ರದ ಹಾಡುಗಳು ಕೂಡ ಬಹಳಷ್ಟು ಹಿಟ್ ಆಗಿವೆ ಇನ್ನು ಸಿಂಗಾರ ಸಿರಿಯೇ ಹಾಡಿನ ಬಗ್ಗೆ ಹೇಳೋದೇ ಬೇಡ ಯಾಕೆಂದ್ರೆ
ಗ್ರಾಮೀಣ ಸೊಗಡನ್ನು ಹೊಂದಿಕೊಂಡಿರುವ ಈ ಸಿಂಗಾರ ಸಿರಿಯೇ ಹಾಡು ಸೂಪರ್ ಹಿಟ್.
ಬೆಂಗಾಲಿ ಯುವಕನೊಬ್ಬ ಕಾಂತಾರ ಸಿನಿಮಾದ ರೊಮ್ಯಾಂಟಿಕ್...
Telangana News: ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್ನಲ್ಲಿ ಕಬ್ಬಿಣದ ತಂತಿ ಪತ್ತೆಯಾದ ಘಟನೆ ತೆಲಂಗಾಣಾದ ಕಾಮರೆಡ್ಡಿಯ ಸಮೀಪ ಹಳ್ಳಿಯೊಂದರಲ್ಲಿ ನಡೆದಿದೆ.
ಹನುಮಾನ ರೆಡ್ಡಿ ಎಂಬುವವರು ಬಿಸ್ಕೀಟ್ ಖರೀದಿ ಮಾಡಿದ್ದು,...