ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...
ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ.
ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು.
ಒಂದು...
ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...