Friday, December 27, 2024

Kapil Dev

ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್

https://www.youtube.com/watch?v=M3u3W1-U8Dc ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ. ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್  ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...

ಜಸ್ಪ್ರೀತ್ ಬುಮ್ರಾಗೆ ನಾಯಕ ಪಟ್ಟ ? ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=FIXZnLrenX0&t=75s ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...

ಸಚಿನ್ ಮುಡಿಗೇರಿದ ICC Hall of Fame ಗರಿ..!

ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...
- Advertisement -spot_img

Latest News

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...
- Advertisement -spot_img