ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ ವಿಜಯ್ ನಟಿಸುತ್ತಿರುವ ಲಿಗರ್ ಚಿತ್ರವು ಆಗಸ್ಟ್ 25 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ತೆಲುಗಿನ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅಕ್ಡಿ ಪಡ್ಕಿ ಎಂಬ ಚಿತ್ರದ ಹಾಡಿನ ಹೊಸ ಪೋಸ್ಟರವೊಂದನ್ನು ಬಿಡುಗಡೆಗೊಳಿಸಿದ್ದಾರೆ....
ಕರಣ್ ಜೋಹರ್ ಬಾಲಿವುಡ್‌ನ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ನಿರೂಪಕನಾಗಿ ಕೆಲಸ ಮಾಡುತ್ತ ಜನಪ್ರಿಯರಾಗಿದ್ದಾರೆ. ಅದಷ್ಟೇ ಅಲ್ಲದೆ ಬಾಲಿವುಡ್‌ನಲ್ಲಿ ಸ್ಟಾರ್ ಕಿಡ್‌ಗಳನ್ನು ಲಾಂಚ್ ಮಾಡುವುದರಲ್ಲಿ ಕರಣ್ ಸಖತ್ ಫೇಮಸ್. ಇದೆಲ್ಲದರ ಜೊತೆಗೆ ಅನೇಕ ಹಿಟ್ ಸಿನಿಮಾಗಳನ್ನು ಕೂಡ ನಿರ್ದೇಶಿಸಿದ್ದಾರೆ ಹಾಗು ನಿರ್ಮಿಸಿದ್ದಾರೆ.
ಕರಣ್‌ಗೆ ತಮ್ಮ 50ನೇ ವರ್ಷದ ಜನ್ಮದಿನವನ್ನು ಮೇ 25 ರಂದು ಆಚರಿಸಿಕೊಂಡರು. ಕರಣ್...