Sunday, October 26, 2025

Karanataka

ಹುಚ್ಚು ಪ್ರೀತಿಯ ಸೇಡಿಗೆ ಖತರ್ನಾಕ್ ಪ್ಲ್ಯಾನ್!

ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...

ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ..!?

National news : ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬ್ರಿಜ್ ಭೂಷಣ್ ಶರಣ್ ಅವರು ಜನವರಿ 22 ರಂದು ಡಬ್ಲ್ಯುಎಫ್‌ಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜೀನಾಮೆ ನೀಡುವ...

ಹಿರಿಯರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶ!

National news : ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ತ್ರಿಪುರಾದಲ್ಲಿ  ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ...

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img