Saturday, May 18, 2024

karanataka tv

ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ ನೋಟೀಸ್..!

State news: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ!

political news: ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದನ್ನು ಕೇಂದ್ರ ವಿಮಾನಯಾನ ಸಚಿವರು ಒಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಪ್ರಕರಣ ದಾಖಲಿಸದಿರುವುದೇಕೆ?  ಸಾವರ್ಕರ್ ಸಂತತಿಯವರ ಆಡಳಿತದಲ್ಲಿ ಕ್ಷಮಾಪಣೆ ಪತ್ರ ಬರೆದರೆ ತಪ್ಪುಗಳೆಲ್ಲಾ ಮನ್ನಾ ಆಗುತ್ತವೆಯೇ, ಬಿಜೆಪಿಗರಿಗೆ ಕಾನೂನು ಅನ್ವಯಿಸುವುದಿಲ್ಲವೇ  ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಘಟನೆ ಏನು ಎಂಬುದಾದರೇ? ಕಳೆದ ಒಂದು ತಿಂಗಳಿನಿಂದ...

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿ ಹತ್ಯೆ!

National story ; ಉತ್ತರ ಪ್ರದೇಶದ ಭದೋಹಿಯಲ್ಲಿ ಯುವಕನೊಬ್ಬ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಗೆ ಆತ ಪ್ರೇಮ ನಿವೇದನೆ ಮಾಡಿದ್ದು, ಆಕೆ ಪ್ರೀತಿಯನ್ನು ನಿರಾಕರಿದ್ದಳು. ಇನ್ನೂ ಇದೇ ಕಾರಣದಿಂದ ಆತ ಬಾಲಕಿಯನ್ನ ಗುಂಡಿಟ್ಟು ಕೊಂದಿದ್ದಾನೆ  ಎಂದು ಪೊಲೀಸರು ತಿಳಿಸಿದ್ದಾರೆ. ಅನುರಾಧಾ ಬಿಂದ್ ನಿನ್ನೆ ತನ್ನ ಸೋದರಸಂಬಂಧಿ ನಿಶಾ...

ತ್ರಿಪುರಾದಲ್ಲಿ ಫೆ.16, ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ

polictical story : ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ಸಹಾನುಭೂತಿ!

National news : ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...

ವಿಯೆಟ್ನಾಂ ಅಧ್ಯಕ್ಷ ರಾಜೀನಾಮೆ..!

International story: ವಿಯೆಟ್ನಾಂ ಅಧ್ಯಕ್ಷ ನ್ಗುಯೆನ್ ಕ್ಸುವಾನ್ ಫುಕ್  ತನ್ನ ಅದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಈ ಬಗ್ಗೆ ಮಂಗಳವಾರ ರಾಜ್ಯ ಮಾಧ್ಯಮಗಳಲ್ಲಿ ಮಾಹಿತಿ ತಿಳಿಸಿದೆ.  ನ್ಗುಯೆನ್ ಕ್ಸುವಾನ್ ಫುಕ್  ಬಗ್ಗೆ ಕೆಲವು ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಆರೋಪಗಳ ಬಗ್ಗೆ ಚರ್ಚಿಸಿ, ನ್ಗುಯೆನ್ ಕ್ಸುವಾನ್ ಫುಕ್  ಅವರನ್ನ ವಜಾಗೊಳಿಸುವ ಮೂಲಕ ಕೆಲವು ವದಂತಿಗಳಿಗೆ...

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...

ವಿಭಿನ್ನವಾಗಿ ತಬಲಾ ವಾದ್ಯ ನುಡಿಸೋ ಶಿಕ್ಷಕಿ…!

www.karnatakatv.net :ಧಾರವಾಡ: ತಬಲಾ ವಾದ್ಯ ನುಡಿಸುತ್ತಿರೊ ಇವರು ವೃತಿಯಲ್ಲಿ ಶಿಕ್ಷಕರು. ಹುಬ್ಬಳ್ಳಿ ತಾಲೂಕಿನ ರೇವಡಿಹಳ ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ತಬಲಾ ಮುಖಾಂತರ ವಿವಿಧ ಟ್ಯೂನ್ ಬಾರಿಸಿ ಸಾಧನೆ ಮಾಡಿದ್ದಾರೆ. ಶಿಕ್ಷಕ ವೃಂದದಲ್ಲಿ ಜರುಗುವ ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿದಂತೆ...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
- Advertisement -spot_img

Latest News

ಎಚ್ಚರಿಕೆ!!: ಹಾಸನ ಜಿಲ್ಲೆಯಲ್ಲಿ ಪ್ರತ್ಯಕ್ಷವಾಯ್ತಾ ಉತ್ತರ ಭಾರತದ ಕುಖ್ಯಾತ ‘ಚಡ್ಡಿ ಬನಿಯನ್ ಗ್ಯಾಂಗ್’

Hassan News: ಹಾಸನ: ಉತ್ತರ ಭಾರತ ಮೂಲದ ‘ಚಡ್ಡಿ ಬಿನಿಯನ್ ಗ್ಯಾಂಗ್, ಎಂದೇ ಗುರುತಿಸಿಕೊಳ್ಳುವ ಅಪಾಯಕಾರಿ ದರೋಡೆಕೋರರ ತಂಡ ಜಿಲ್ಲೆಗೆ ಕಾಲಿಟ್ಟಿದೆಯಾ? ಹೌದು, ಅಂತಹ ಅನುಮಾನಕ್ಕೆ ಆಸ್ಪದ...
- Advertisement -spot_img