ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು.
ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...
ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...
Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...