Sunday, July 13, 2025

Karantaka tv

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರು

state news : ಹಾಸನದ ಸಕಲೇಶಪುರದಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ. ನನ್ನವ್ಯಕ್ವಿತ್ವವನ್ನು ಹಾಳು ಮಾಡಬೇಕೆಂದು ವದಂತಿಗಳನ್ನ ಕ್ರಿಯೇಟ್ ಮಾಡ್ತಿದ್ದಾರೆ ಅಂತೇಳಿ ಕುಮಾರಸ್ವಾಮಿ ಗದ್ಗದಿತರಾದರೆ. ಭಾಷಣ ಮಾಡುವಾಗ  ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಕಣ್ಣೀರಿಟ್ಟಿದ್ದಾರೆ. ನಾವೆಲ್ಲ ಸೇರಿ ಜನಸಂಘಟನೆ ಮಾಡಿ ಜನರಿಗೆ ಪಕ್ಷದ ಕಾರ್ಯಕ್ರಮಗಳನ್ನು ಹೇಳಿ ನಾವು ಗೆಲ್ಲೋಣ, ಮುಂದೆ ಜನತಾದಳವೇ ಅಧಿಕಾರಕ್ಕೆ...

ಬಿಜೆಪಿಯಲ್ಲಿ ಗ್ರಾಮ ಸಂಪರ್ಕ ಯಾತ್ರೆಗೆ ಸಿದ್ದತೆ!

political news : ರಾಜ್ಯದಲ್ಲಿ ಚುನಾವಣಾ ಹತ್ತಿರ ಆಗ್ತಿದ್ದಂತೆ  ಚುನಾವಣ ಕಾವು ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಪೈಕಿ ಎಲ್ಲ ಪಕ್ಷಗಳು ಕೂಡ ಒಂದಲ್ಲ ಒಂದು ರೀತಿ ಚುನಾವಣಾ ರಣತಂತ್ರಗಳನ್ನ ಎಣೆಯತ್ತಲೇ ಇವೆ. ಈ ಹಿನ್ನಲೆ ರಾಜ್ಯದಲ್ಲಿ ಗ್ರಾಮೀಣ ಜನರು ಮತಗಳನ್ನ ಪಡೆಯಲ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು  ಗ್ರಾಮ ಸಂಪರ್ಕ ಯಾತ್ರೆ ನಡೆಸಲು ಸಿದ್ದತೆ ನಡೆಸಿದೆ. ಮುಂದಿನ...

ವಾರವಾದ್ರೂ ತುಮಕೂರು ಅತ್ಯಾಚಾರಿಗಳ ಪತ್ತೆ ಇಲ್ಲ..!

ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಕಡೆಗೂ ಪ್ರತಿಕ್ರಿಯೆ ನೀಡಿದ “ರಾಗಾ”..!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್​ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್​​​​ ಟ್ವೀಟ್​ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...

ನಿಜಕ್ಕೂ ಐಟಿ ಕಿರುಕುಳದಿಂದ ಬೇಸತ್ತಿದ್ದರಾ ಸಿದ್ಧಾರ್ಥ್..?- ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು..?

ಬೆಂಗಳೂರು: ವಾವಹಾರಿಕ ನಷ್ಟದಿಂದಾಗಿ ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋ ಸಂಗತಿಯನ್ನು ನಿಜಕ್ಕೂ ಯಾರಿಗೂ ಅರಸಿಕೊಳ್ಳಲಾಗ್ತಿಲ್ಲ. ತಮ್ಮ ಚತುರ ಉದ್ಯಮಶೀಲತೆಯಿಂದಾಗಿ ವಿಶ್ವಖ್ಯಾತಿ ಪಡೆದಿದ್ದ ಕೆಫೆ ಕಾಫಿ ಡೇ ಸಂಸ್ಥಾಪಕ ಆತ್ಮಹತ್ಯೆ ದಾರಿ ಹಿಡಿದಿದ್ದೇಕೆ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ಆದ್ರೆ ಸಿದ್ಧಾರ್ಥ್ ಬರೆದಿದ್ದ ಆ ಪತ್ರದಲ್ಲಿ ಐಟಿ ಡಿಜಿ ಕುರಿತಾಗಿ ಉಲ್ಲೇಖಿಸಿರೋ ಬಗ್ಗೆಯೂ ನಾನಾ...

‘ಇದು ಪ್ರಜಾಪ್ರಭುತ್ವದ ಗೆಲುವು- ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಶುರು’- ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ ಗೆಲುವಿನ ನಗೆ ಬೀರಿದೆ. ಇನ್ನು 14 ತಿಂಗಳು ಆಡಳಿತ ನಡೆಸಿದ್ದ ರಾಜ್ಯ ಸರ್ಕಾರದ ಆಡಳಿತ ಶೈಲಿಯಿಂದ ಜನ ಬೇಸತ್ತಿದ್ದರು. ಇನ್ನು ಮುಂದೆ ಅಭಿವೃದ್ಧಿ ಪರ್ವ ಶುರು ಅಂತ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮೈಲುಗೈ ಸಾಧಿಸಿದ ಬಿಜೆಪಿ ಕೊನೆಗೂ ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸಲು ಸಜ್ಜಾಗಿದೆ. ವಿಶ್ವಾಸಮತ...
- Advertisement -spot_img

Latest News

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ...
- Advertisement -spot_img