Sunday, November 16, 2025

#karavali news

ರಾಜ್ಯಕ್ಕೆ ‘ಜುಲೈ’ ಜಲಗಂಡಾಂತರ ಫಿಕ್ಸ್

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ವೇಗ ಪಡೆದುಕೊಂಡಿದೆ. ಈಗಾಗಲೇ ಹಲವೆಡೆ ರಣಭಯಂಕರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿವೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರಿಂದ 15ರವರೆಗೆ ಜಲಾರ್ಭಟ ಹೆಚ್ಚಿರಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಜುಲೈ 31ರವರೆಗೆ ವಾಡಿಕೆಗಿಂತ...

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...

Egg Supply : ಕರಾವಳಿಯಲ್ಲೂ ಕೊಳೆತ ಮೊಟ್ಟೆ ಪೂರೈಕೆ

Karavali News : ಅಂಗನವಾಡಿಗೆ ಬರುವ ಮಕ್ಕಳು ಬಡವರದ್ದು ಅಂತಲೋ ಏನೋ, ರಾಜ್ಯ ಸರ್ಕಾರ ಅಂಗನವಾಡಿ ವ್ಯವಸ್ಥೆ ಬಗ್ಗೆ ತಾತ್ಸಾರ ಮಾಡುತ್ತಿದೆ. ಮೊನ್ನೆ ಹಾಸನದಲ್ಲಿ ಕೊಳೆತ ಮೊಟ್ಟೆ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಹಾಕ್ತೀವಿ ಎಂದು ಅಬ್ಬರಿಸಿದ್ದರು. ಆದರೆ ಈಗ ಕರಾವಳಿ ಭಾಗಕ್ಕೂ ಕೊಳೆತ ಮೊಟ್ಟೆಗಳು ಪೂರೈಕೆಯಾಗಿದ್ದು,...

Sathyamalokanda siri : ನಂದಳಿಕೆಯಲ್ಲಿ ಸತ್ಯಮಾಲೋಕಂದ ಸಿರಿ ಕೃತಿ ಬಿಡುಗಡೆ

Karavali News: ಕಾರ್ಕಳ : ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ನಂದಳಿಕೆ ಚಾವಡಿ ಅರಮನೆ ಸರಳ ಎಸ್.ಹೆಗ್ಡೆಯವರು ಬರೆದ “ಸತ್ಯಮಾಲೋಕಂದ ಸಿರಿ” ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು. ವಿಜಯಾ ಬ್ಯಾಂಕ್‌ನ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಪುಸ್ತಕ ಬಿಡುಗಡೆ ಮಾಡಿದರು. ಸಿರಿಗಳ ಪಾಡ್ದಾನ ಕಥೆಯ ರಚನೆಗೆ ಸಹಕಾರಿಯಾಗಿದೆ. ನಂದಳಿಕೆ ಸಿರಿ ಜಾತ್ರೆಗೆ...

Rain story: ರಾಜ್ಯದಲ್ಲಿ ಮಳೆ :ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ  ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು ಇಂದು ಮದ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ ವಿಜಯನಗರ,ನಾಗರಭಾವಿ ಚಂದ್ರಾ ಲೆಔಟ್  ಏರಿಯಾಗಳಲ್ಲಿ ಸಾಧಾರಣ ಮಳೆಯಾಗಿದ್ದು  ಸಾಯಂಕಾಲ ಜಾಸ್ತಿ ಮಳೆಯಾಗುವ ಸಂಭವವಿದೆ. ಹೊರಗಡೆ ಕೆಲಸಕ್ಕೆ ಹೋಗಿರುವ ಉದ್ಯೋಗಿಳು ಕೆಲಸ ಮುಗಿದ ತಕ್ಷಣ ಅಲ್ಲಿ ಇಲ್ಲಿ ಸುತ್ತಾಡದೆ ಬೇಗ ಬಂದು ಮನೆ ಸೇರಿಕೊಳ್ಳಿ ಯಾಕೆಂದರೆ ಈಗಾಗಲೆ ಬೆಂಗಳೂರಿನ...

Laxmi Hebbalkar : ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ..!

Udupi News: ಉಡುಪಿ ಜಿಲ್ಲೆಯಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇತ್ತೀಚೆಗೆ ರಸ್ತೆ ಕಾಣದೆ ಕೆರೆಗೆ ಬಿದ್ದು ಮರಣ ಹೊಂದಿದ ಕುಂದಾಪುರ ತಾಲೂಕಿನ ಉಳ್ತುರೂ ಗ್ರಾಮದ ದಿವಂಗತ ದಿನಕರ ಶೆಟ್ಟಿ ಅವರ ಪತ್ನಿ ಎಂ ಶೀಲಾ ಶೆಟ್ಟಿ ಅವರು ಇಂದು, ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು...

ಕರಾವಳಿ ಮಹಾಮಳೆಗೆ ಮತ್ತೊಂದು ಬಲಿ

karavali News: ಕರಾವಳಿ ಭೀಕರ ಮಳೆಗೆ ತತ್ತರಿಸಿ ಹೋಗಿದೆ. ನಿರಂತರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದೆ. ಮನೆಗೆ ಗುಡ್ಡ ಕುಸಿದು ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ವಿಪರೀತ ಮಳೆಯಿಂದಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮನೆಯ ಮೇಲೆ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img