Thursday, October 10, 2024

Karavali

Uttara Kannada: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ 3-4 ದಿನದಿಂದ ಬಿಟ್ಟುಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕುಮಟಾದ ಚಂಡಿಕಾ ನದಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು ಶಿರಸಿ-ಕುಮಟಾ ಸಂಪರ್ಕ ಕಡಿತಗೊಂಡಿದೆ. ಇದೀಗ ಹೆದ್ದಾರಿಯಲ್ಲಿ ಕುಸಿದಿರುವ ಮಣ್ಣು ತೆರವುಗೊಳಿಸಲು ಸ್ಥಳೀಯಾಡಳಿತ ಮುಂದಾಗಿದೆ. ಎರಡು ಬದಿ ಸಂಪರ್ಕ...

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...

ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ಯುಕ್ತ ನೀರು, ಆತಂಕದಲ್ಲಿರುವ ಜನರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಾಕೇರಿ ಕ್ರಾಸ್ ಪ್ರದೇಶದ ನಾಲ್ಕೈದು ಬಾವಿಗಳಲ್ಲಿ ಡಿಸೇಲ್ ಯುಕ್ತ ನೀರು ಕಾಣಿಸಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ವಾಸೆನೆಯುಳ್ಳ ನೀರು ಬರುತ್ತಿದೆ. ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದು,  ಪುರಸಭೆಯ ಅಧಿಕಾರಿಗಳಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನು ಪುರಸಭೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ....

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ -ಗೃಹ ಸಚಿವ ಆರಗ ಜ್ಞಾನೇಂದ್ರ

https://www.youtube.com/watch?v=KFWH_EPhn78 ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. "ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...

ಕರಾವಳಿ ಹಾಗೂ ಮಲೆನಾಡು ಭಾಗಗಲ್ಲಿ ಧಾರಾಕಾರ ಮಳೆ, ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ

www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...

ಕಣ್ಣೀರು ಹಾಕುತ್ತಲೇ ವಿನಯ್ ಗುರೂಜಿ ಕ್ಷಮೆ ಕೋರಿದ ಆರೋಪಿ…!

ಚಿಕ್ಕಮಗಳೂರು:  ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ಕಣ್ಣೀರು ಹಾಕಿ ಕ್ಷಮೆ ಕೋರಿದ್ದಾನೆ. ಗುರೂಜಿ ಹೇಳಿಕೆಯನ್ನ ತಪ್ಪಾಗಿ ಗ್ರಹಿಸಿ ನಾನು ತಿಳುವಳಿಕೆ ಇಲ್ಲದೆ ತಪ್ಪು ಮಾಡಿದ್ದೇನೆ. ಗುರೂಜಿಯವರ ಹೇಳಿಕೆಯ ಅರ್ಧಂಬರ್ಧ ವಿಡಿಯೋ ನೋಡಿದ್ದೇ ಇದಕ್ಕೆ ಕಾರಣವಾಗಿದೆ. ಆಶ್ರಮಕ್ಕೆ ಬರುತ್ತಿದ್ದಂತೆಯೇ ನನ್ನ ತಪ್ಪಿನ ಅರಿವಾಗಿದೆ, ಗುರೂಜಿಯವರು ನಾಗಾರಾಧನೆ ಬಗ್ಗೆ ತಪ್ಪಾಗಿ...
- Advertisement -spot_img

Latest News

Navaratri Special: ನವರಾತ್ರಿಯ 7ನೇ ದಿನ ಪೂಜಿಸಲ್ಪಡುವ ಕಾಳರಾತ್ರಿ ಯಾರು..?

Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...
- Advertisement -spot_img