Sunday, December 22, 2024

karave

ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ

Bengaluru News: ಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್‌ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಲಾಗಿದೆ. ಇವರನ್ನೆಲ್ಲ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಜನವರಿ...

ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ

Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ...

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ

ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...

“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. "ಉಪಾಧ್ಯಕ್ಷ" ಚಿಕ್ಕಣ್ಣ ಈ ಚಿತ್ರದ ಟೀಸರ್...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img