ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...
ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...
ಇಂದು ಆಯೋಜನೆಗೊಂಡಿರೋ ಹಿಂದಿ ಸಪ್ತಾಹ ಕಾರ್ಯಕ್ರಮವನ್ನ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಭಾಷೆ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ ರಾಜ್ಯಗಳನ್ನ ರಚಿಸಿರೋ ಭಾರತದಲ್ಲಿ ಒಂದೇ ಭಾಷೆಯ ಹೇರಿಕೆ ಸಲ್ಲದು. ನಮ್ಮದು ವಿವಿಧತೆಯಲ್ಲಿ...