Bollywood News: ಇತ್ತೀಚೆಗಷ್ಟೇ ಇಡೀ ಭಾರತೀಯ ಚಿತ್ರರಂಗವೇ ಬೆಚ್ಚಿ ಬೀಳುವಂತೆ ಮಾಡಿದ್ದು ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲಿನ ಹಲ್ಲೆ. ಸದ್ಯ ಸೈಫ್ ಅಲಿಖಾನ್ ಅವರು ಸೇಪ್. ಅದೇನೋ ಗೊತ್ತಿಲ್ಲ. ಅವರ ಗ್ರಹಗತಿಗಳು ಹೇಗಿವೆಯೋ ಏನೋ. ಆದರೆ, ಅವರನ್ನು ಒಂದೊಂದೇ ಗ್ರಹಚಾರಗಳು ಸುತ್ತುವರೆಯುತ್ತಿರುವುದಂತೂ ಸುಳ್ಳಲ್ಲ. ಹೌದು, ಸದ್ಯ ಅವರ ಹಣೆಬರಹಕ್ಕೆ ಗ್ರಹಗತಿಗಳು ಕಾರಣವಿರಬಹುದೇನೋ?
ಇಷ್ಟಕ್ಕೂ ಸೈಫ್...
Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ.
ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...
Bollywood News: ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ ನಿವಾಸಕ್ಕೆ ನುಗ್ಗಿದ್ದ ದರೋಡೆ ಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳು ಮುಂದಾಗಿದ್ದ. ಈ ವೇಳೆ ಸೈಫ್ ಅಲಿ ಖಾನ್‌ಗೆ 6 ಬಾರಿ ಚಾಕುವಿನಿಂದ ಚುಚ್ಚಿದ್ದು, ಸೈಫ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳ್ಳಂಬೆಳ್ಳಿಗ್ಗೆಯೇ ಸೈಫ್‌ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು,...
Movie News: ಹಲವು ದಿನಗಳಿಂದ ಟಾಕ್ಸಿಕ್ ಚಿತ್ರದಲ್ಲಿ ನಟಿ ಕರೀನಾ ಕಪೂರ್ ಯಶ್ ಜೊತೆ ನಟಿಸಲಿದ್ದಾರೆಂದು ಹೇಳಲಾಗುತ್ತಿತ್ತು. ಅಲ್ಲದೇ ಕರೀನಾ ಕೂಡ ಯಶ್ ಜೊತೆ ಸಿನಿಮಾ ಮಾಡಬೇಕು ಎಂದು ಹೇಳಿದ್ದರು. ಅದೇ ನನ್ನ ಜೀವಮಾನ ಸಾಧನೆ ಅಂತಲೂ ಹೇಳಿದ್ದರು. ಇದೀಗ ಯಶ್ ಮತ್ತು ಕರೀನಾ ಒಟ್ಟಿಗೆ ಸೇರಿ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಆದರೆ ಕರೀನಾ ಯಶ್...
ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸಲಿರುವ ಸ್ಪಿರಿಟ್ ಚಿತ್ರದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಅಭಿನಯಿಸಲಿದ್ದಾರೆ ಎಂದು ವರದಿಯಾಗಿದೆ.
'ಅರ್ಜುನ್ ರೆಡ್ಡಿ' ಹಾಗೂ 'ಕಬೀರ್ ಸಿಂಗ್' ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಅವರು ಆಕ್ಷನ್ ಕಟ್ ಹೇಳುತ್ತಿರುವ "ಸ್ಪಿರಿಟ್" ಸಿನಿಮಾದಲ್ಲಿ ಪ್ರಭಾಸ್ ನಟಿಸುವುದು ಬಹುತೇಕ ಖಚಿತವಾಗಿದೆ. ಇದೀಗ ಪ್ರಭಾಸ್‍ಗೆ ಜೋಡಿಯಾಗಿ ಕರೀನಾ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎಂದು...
ಇದೇ ಡಿಸೆಂಬರ್ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್‌ನಲ್ಲಿ ಇದ್ದರು....
ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್ ಇದ್ದರೂ, ಇಬ್ಬರೂ ಪಾರ್ಟಿ ಅಟೆಂಡ್ ಮಾಡಿದ್ದಾರೆ. ಅಲ್ಲದೇ ಈ ಪಾರ್ಟಿಯಲ್ಲಿ ಭಾಗವಹಿಸಿದವರು ಮತ್ತು ಈ ಮಟಿಯರ ಸಂಪರ್ಕಕ್ಕೆ ಬಂದವರು ತಕ್ಷಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮುಂಬೈ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
https://youtu.be/5NYCj8v4GO0
ಅಮೃತ ಅರೋರಾ ಮತ್ತು ಮಲೈಕಾ ಅರೋರಾ ಸಹೋದರಿಯರು, ಕರೀನಾ...
ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ...