Film News:
ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದರಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....