Thursday, April 25, 2024

karkala news

Independence Day :ಬಂಟಕಲ್ಲು ಪರಿಸರದಲ್ಲಿ ರಾಷ್ಟ್ರದ 77ನೇ ಸ್ವಾತಂತ್ರ್ಯೋತ್ಸವದ ಸಡಗರ….!

Karkala News : ಶಿರ್ವ ರೋಟರಿ ಕ್ಲಬ್ ವತಿಯಿಂದ ಬಂಟಕಲ್ಲು ರೋಟರಿ ಭವನದಲ್ಲಿ ಜರುಗಿದ ದೇಶದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಮೊಹಮ್ಮದ್ ಫಾರೂಖ್ ರಾಷ್ಟ್ರಧ್ವಜ ಅರಳಿಸಿ ಶುಭ ಹಾರೈಸಿದರು. ಶಿರ್ವ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಗೂ ಬಂಟಕಲ್ಲು ವಾರ್ಡ್ ಸದಸ್ಯ ಕೆ.ಆರ್.ಪಾಟ್ಕರ್ ಸಂದೇಶ ನೀಡಿದರು. ನಿವೃತ್ತ ಯೋಧ ಹೆರಾಲ್ಟ್ ಕುಟಿನೊ, ರೋಟರಿ ಕಾರ್ಯದರ್ಶಿ ವಿಷ್ಣುಮೂರ್ತಿ...

Shirva School : ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Karkala News : ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ,ಬಲಿದಾನ, ಹೋರಾಟದ ಫಲವೇ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ.  ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವ...

School : ಕೆದಿಂಜೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್,ಯುವಜೇಸಿ ವಿಭಾಗ, ಮಹಿಳಾ ಜೇಸಿ ವಿಭಾಗ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಿತು. ಕೆದಿಂಜೆ...

Hospital : ಶಿರ್ವ : ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ತುರ್ತು ಚಿಕಿತ್ಸೆ ಪಾಳಿಗೆ ಚಾಲನೆ ನೀಡಿದ ಶಾಸಕರು

Karkala News : ಶಿರ್ವ ಸಮುದಾಯ ಆರೋಗ್ಯ ಕೇಂದ್ರ ದಿನದ 24 ಗಂಟೆಗಳ ಸೇವೆ ನೀಡುತ್ತಿದ್ದು, ರಾತ್ರಿ ತುರ್ತು ಚಿಕಿತ್ಸೆ ಪಾಳಿ ಅಗಸ್ಟ್ ತಿಂಗಳಿಂದ ವೈದ್ಯರ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಜಂಟಿಯಾಗಿ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ...

Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ನಂದಳಿಕೆ ಗೋಳಿಕಟ್ಟೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ರಿ. ನಂದಳಿಕೆ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವತಿಯಿಂದ ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸ್ಥಳೀಯ ಹಿರಿಯರಾದ ಸುಮಾರು 92 ವರ್ಷ ಪ್ರಾಯದ ಕರ್ಗಿ ಪೂಜಾರಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಮಣ್ ರೋಟರಿ ಕ್ಲಬ್‍ನ...

Cow : ಕೆಸರಿನಲ್ಲಿ ಹೂತುಹೋಗಿದ್ದ ಹಸುವನ್ನು ರಕ್ಷಿಸಿದ ಬೈಕ್ ಸವಾರರು..!

Karkala News : ಅಮಾಸೆಬೈಲಿನ ಕಡೆಗೆ ಹೊರಟಿದ್ದ ಬೈಕ್ ಸವಾರರಿಗೆ ಕೆಸರಿನಲ್ಲಿ ಹೂತುಹೋಗಿದ್ದ ದನ ಕಂಡಿದ್ದು, ತಕ್ಷಣ ಬೈಕ್ ನಿಲ್ಲಿಸಿದ ಸವಾರರು ದನವನ್ನು ರಕ್ಷಿಸಿರುವ ಘಟನೆ ನಡೆದಿದೆ. ರಕ್ಷಿಸುವ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿಅಪ್​ಲೋಡ್ ಮಾಡಲಾಗಿದೆ. ಬೈಕರ್ ಆ್ಯನಿ ಅರುಣ್ ದಂಪತಿ ಮತ್ತು ಸಾಯಿಕಿರಣ್ ಶೆಟ್ಟಿ ಎನ್ನುವವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕೆಸರಿನಲ್ಲಿ ಹೂತುಹೋಗಿದ್ದ ದನವನ್ನು ಕಂಡು...

Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

Karkala News : ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಆಗಸ್ಟ್ 12.ರಂದು ಕಾಲೇಜಿನಲ್ಲಿ ನಡೆಯಲಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ...

Murugesh : ಸೇವಾ ನಿವೃತ್ತಿ ಹೊಂದಿದ ಪ್ರೋ. ಮುರುಗೇಶಿ .ಟಿ ಯವರಿಗೆ ಸನ್ಮಾನ

Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಮುರುಗೇಶಿ.ಟಿ.ಯವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿ ಶುಭವಿದಾಯ ಕೋರಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ ವಹಿಸಿದ್ದು,ಆಡಳಿತಾಧಿಕಾರಿ...

Spoken English : ಎಂ.ಪಿ.ಎಂ ನಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ

Karkala News : ಆಂಗ್ಲ ಭಾಷೆ ಸಂವಹನ ತರಬೇತಿಯು ಉದ್ಯೋಗ ಗಳಿಸಲು ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಅವಶ್ಯಕ ಎಂದು ಕೆನರಾ ಬ್ಯಾಂಕ್  ಕಾರ್ಕಳ ಶಾಖೆಯ ಪ್ರಬಂಧಕ ಬಾಗ್ಬತ್ ಮಝಿ ಹೇಳಿದರು. ಅವರು ಕಾರ್ಕಳ ಎಂ.ಪಿ.ಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತಿಚೆಗೆ ನಡೆದ  ಸ್ಪೋಕನ್ ಇಂಗ್ಲಿಷ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

Dr.MS Mooditthaya : ಉದ್ಯೋಗ ಸೃಷ್ಟಿಯಲ್ಲಿ ಬಹಳಷ್ಟು ಯೋಜನೆಗಳು ರೂಪಿಸಬೇಕಿದೆ : ಡಾ.ಎಂ.ಎಸ್.ಮೂಡಿತ್ತಾಯ

Karkala News : ಭಾರತದ ಅಗಾಧ ಜನಸಂಖ್ಯೆಯು ಸಂಪನ್ಮೂಲ ಮತ್ತು ಸವಾಲು ಎಂದು ಎರಡು ರೀತಿಯಲ್ಲೂ ಪರಿಗಣಿಸಬಹುದಾಗಿದ್ದು ಉದ್ಯೋಗ ಸೃಷ್ಟಿಯಲ್ಲಿ ಬಹಳಷ್ಟು ಯೋಜನೆಗಳು ರೂಪಿಸಬೇಕಿದೆ. ನಮ್ಮ ರಾಷ್ಟ್ರದ ಸಂಪೂರ್ಣ ಜನಸಂಖ್ಯಾ ಗಾತ್ರವು ನಮಗೆ ಸಾಟಿಯಿಲ್ಲದ ಸಾಮರ್ಥ್ಯವನ್ನು ನೀಡುತ್ತದೆ. ನಮ್ಮ ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲ ವೈವಿಧ್ಯಮಯ ಕೌಶಲ್ಯಗಳು ಮತ್ತು ಪ್ರತಿಭೆಗಳಿಂದ ತುಂಬಿರುವ ವಿಶಾಲ ಕಾರ್ಯಪಡೆಯಾಗಿದೆ...
- Advertisement -spot_img

Latest News

ಬಡಗುತಿಟ್ಟು ಯಕ್ಷಗಾನದ ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ...
- Advertisement -spot_img