Saturday, May 25, 2024

karkala news

Prabhakar Kulal : ಯುವ ಜನತೆ ನಮ್ಮ ನೆಲದ ಸಂಸ್ಕೃತಿ ಅರಿತುಕೊಳ್ಳುವಂತಾಗಬೇಕು : ಪ್ರಭಾಕರ ಕುಲಾಲ್

Karkala News : ಆಟಿ ಆಚರಣೆಯಿಂದ ಇಂದಿನ ಯುವ ಜನತೆಗೆ ನಮ್ಮ ನೆಲದ ಮಣ್ಣಿನ ಸಂಸ್ಕೃತಿಯನ್ನು ಅರಿತುಕೊಳ್ಳುವಂತಾಗಬೇಕು. ಪ್ರಕೃತಿದತ್ತ ಆಹಾರವನ್ನು ಸೇವಿಸುತ್ತ ನಮ್ಮ ಹಿರಿಯರು ಆರೋಗ್ಯವಂತ ಬದುಕು ಕಟ್ಟಿಕೊಂಡಿದ್ದರು ಎಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು. ಅವರು ಭಾನುವಾರ ನಾನಿಲ್ತಾರ್ ಕುಲಾಲ ಸಂಘದ ವತಿಯಿಂದ ಸಂಘದ ಸಭಾ ಭವನದಲ್ಲಿ ನಡೆದ ಆಟಿಡೊಂಜಿ ದಿನ...

Car : ಕಾರ್ಕಳದಲ್ಲಿ ಕಾರು ಪಲ್ಟಿ : ಚಾಲಕ ಅಪಾಯದಿಂದ ಪಾರು

Karkala News : ಕಾರ್ಕಳ ತಾಲೂಕಿನಲ್ಲಿ ಕಾರ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ...

Collage : ಶಿರ್ವ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿಗೆ ನ್ಯಾಕ್ ಭೇಟಿ

Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು ಶಿರ್ವದ ಇಲ್ಲಿಗೆ ನಾಲ್ಕನೆಯ ಬಾರಿಗೆ ನ್ಯಾಕ್ ಮಾನ್ಯತೆ ನೀಡುವ ಸಲುವಾಗಿ ಆಗಮಿಸಿದ ಪರಿವೀಕ್ಷಣಾ ಸಮಿತಿಯ ಅಧ್ಯಕ್ಷ ಉತ್ತರಾಖಂಡ್ ಸಂಸ್ಕøತ ವಿಶ್ವವಿದ್ಯಾನಿಲಯ, ಹರಿದ್ವಾರ ಇದರ ನಿವೃತ್ತ ಉಪ-ಕುಲಪತಿಗಳಾದ ಡಾ. ಪಿಯೂಷ್ ಕಾಂತ್ ದೀಕ್ಷಿತ್, ಸದಸ್ಯ ಸಂಯೋಜಕ ಡಾ. ಪಂಚಾನನ್ ದಾಸ್, ಪ್ರೊಫೆಸರ್, ಕಲ್ಕತ್ತಾ ವಿಶ್ವವಿದ್ಯಾನಿಲಯ...

Rock City : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವನಮಹೋತ್ಸವ

Karkala News : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕಾರ್ಕಳದ ಹಿರ್ಗಾನ ಗ್ರಾಮದ ತುಂಬೆ ಹಿತ್ತಿಲು ಪ್ರದೇಶದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಸೈನಿಕ ಹಾಗೂ ಪ್ರಗತಿಪರ ಕೃಷಿಕ ಅಂತೋನಿ ಸಾಲಿಸ್ ಅವರು ಗಿಡ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ...

Janardhan Bhat : ಅರಿವು-ತಿಳಿವು ಕಾರ್ಯಕ್ರಮದಲ್ಲಿ ಲೂಸಿಯಾಡ್ಸ್, ಭಾರತದ ಅನ್ವೇಷಣೆ ಕುರಿತು ಉಪನ್ಯಾಸ

Karkala News : ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ ಲೂಸಿಯಾಡ್ಸ್ ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾ ಕಾವ್ಯಗಳಲ್ಲಿ ಒಂದಾಗಿದ್ದು ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಂಡಿದೆ. ಕನ್ನಡಕ್ಕೆ ಕೂಡಾ ಅನುವಾದಗೊಂಡಿದ್ದು ಓದಬೇಕಾದ ಕಾವ್ಯ ಎಂಬುದಾಗಿ ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಡಾ. ಬಿ.ಜನಾರ್ದನ ಭಟ್ ಹೇಳಿದರು. ಅವರು...

School : ಕ್ರೈಸ್ಟ್‍ಕಿಂಗ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಚೇತನಾ ವಿಶೇಷ ಶಾಲೆಗೆ ಅಧ್ಯಯನ ಭೇಟಿ

Karkala News : ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ವಿದ್ಯಾರ್ಥಿಗಳು ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು. ಚೇತನ...

ಹೆಣ್ಣು ಮಕ್ಕಳ ಮಾನ ಹಾನಿ ಯತ್ನ ಕೊಲೆಗಿಂತಲೂ ಭೀಕರ : ರೇಶ್ಮಾ ಉದಯ್ ಶೆಟ್ಟಿ

Karkala News : ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯಿಂದಾಗಿ  ತಾಯಂದಿರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಭಯ ಪಡುವಂತಾಗಿದೆ. ಹೆಣ್ಣು ಮಕ್ಕಳ ಮಾನ ಹಾನಿಯ ಯತ್ನ ಕೊಲೆಗಿಂತಲೂ ಭೀಕರ ಕೃತ್ಯವಾಗಿದೆ. ಉಡುಪಿ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬ ನಂಬಿಕೆಯಿಂದ ಹೊರ ರಾಜ್ಯ, ದೇಶ ವಿದೇಶ ಗಳಿಂದ ಇಲ್ಲಿಗೆ ವಿದ್ಯಾರ್ಥಿಗಳು ಬರುತ್ತಾರೆ. ಮತಾಂಧ ಮುಸ್ಲಿಂ...

Rain : ಭಾರೀ ಮಳೆಗೆ ಮನೆಗುರುಳಿದ ಮರ…!

Karkala News : ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ  ಮಳೆಯ ಆರ್ಭಟ ಜೋರಾಗಿದ್ದು.  ಅನೇಕ ರೀತಿಯ ಅವಘಡಗಳು ಕೂಡಾ ಸಂಭವಿಸಿವೆ. ಆದರೂ ಕೂಡಾ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಕಾರ್ಕಳದಲ್ಲಿ ಮನೆಯ ಮೇಲೆ ಮರವೊಂದು ಉರುಳಿ ಬಿದ್ದು ಭಾರಿ ನಷ್ಟ ಉಂಟಾಗಿದೆ.ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ನಿಂಜೂರು ಗ್ರಾಮದ ಶ್ರೀನಿವಾಸ್ ನಾಯಕ್ ಎಂಬುವರ ಮನೆಗೆ ಮರ ಬಿದ್ದು...

Nandalike Road : ನಂದಳಿಕೆ ಕೊಪ್ಪಳ ರಸ್ತೆ ಕಾಮಗಾರಿ ಸ್ಥಗಿತ: ಓಡಾಟಕ್ಕೆ ಜನರ ಪರದಾಟ

Karkala News : ನಂದಳಿಕೆ ಗ್ರಾ.ಪಂ ವ್ಯಾಪ್ತಿಯಿಂದ ಗೋಳಿಕಟ್ಟೆ ಪಡುಬೆಟ್ಟು ರಸ್ತೆಯು ಸಂಪೂರ್ಣ ಕಾಂಕ್ರೀಟ್ ರಸ್ತೆಯ ನಿರ್ಮಾಣವಾಗಿದ್ದು ಕೆಲವೊಂದು ಭಾಗದಲ್ಲಿ ಇನ್ನೂ ಕೂಡ ಅಲ್ಲಲ್ಲಿ ರಸ್ತೆಯ ಕಾಮಗಾರಿ ಬಾಕಿ ಉಳಿದಿದ್ದು ಗುತ್ತಿಗೆದಾರ ವಿರುದ್ದ ಗ್ರಾಮಸ್ಥರು ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ಬೋರ್ಡು ಶಾಲೆಯಿಂದ ಆರಂಭಗೊಂಡ ಕಾಮಗಾರಿಯೂ ಪೂರ್ಣಗೊಳ್ಳುವ ಮೊದಲೇ ರಸ್ತೆಯಲ್ಲಿ ಬಿರುಕು ಮತ್ತೆ ಗುತ್ತಿಗೆದಾರ ಸರಿಪಡಿಸಿದ...

Bison : ರಸ್ತೆ ಮಧ್ಯೆ ಕಾಡುಕೋಣ ಪ್ರತ್ಯಕ್ಷ…!

Karkala News : ಬೆಳ್ಮಣ್ : ಕಾರ್ಕಳ ದ ಶಿರ್ವ ಪಿಲಾರುಖಾನ ರಸ್ತೆಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಂಡ ಘಟನೆ ಪಿಲಾರುಖಾನ ಕಾಡು ಪ್ರದೇಶದಲ್ಲಿ ನಡೆದಿದೆ. ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ದೊಡ್ಡ...
- Advertisement -spot_img

Latest News

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ...
- Advertisement -spot_img