Thursday, June 13, 2024

karkala news

Rajalaxmi : ರಾಜಲಕ್ಷ್ಮೀ ಪ್ರಭು ಅವರಿಗೆ ಡಾಕ್ಟರೇಟ್ ಪುರಸ್ಕಾರ

karkala news:: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜಲಕ್ಷ್ಮೀ ಪ್ರಭು ಪಿ ಅವರು ಒಪೀನಿಯನ್ ಮೈನಿಂಗ್ ಆಂಡ್ ಸೆಂಟಿಮೆಂಟ್ ಎನಾಲಿಸಿಸ್ ಆಫ್ ಲಾರ್ಜ್ ಸ್ಕೇಲ್ ಡಾಟಾ ಯುಸಿಂಗ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಟೆಕ್ನಿಕ್ಸ್ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ...

Grama Panchayath : ರಸ್ತೆಗುಂಡಿಗಳ ಮುಚ್ಚುವ ಕಾರ್ಯದಲ್ಲಿ ಭಾಗಿಯಾದ ಪಂಚಾಯತ್ ಸದಸ್ಯರು

Karkala News: ಕಲ್ಯಾ ನೆಲ್ಲಿಗುಡ್ಡೆ ರಸ್ತೆಯಲ್ಲಿ ಹೊಂಡ ಗುಂಡಿಗಳ ಸಮಸ್ಯೆಯಿಂದ ವಾಹನ ಸವಾರರು ತೊಂದರೆಯನ್ನು ಅನುಭವಿಸುತ್ತಿದ್ದು ಈ ಬಗ್ಗೆ ಸ್ಥಳೀಯ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿಕೊಂಡು ಶ್ರಮದಾನದ ಮೂಲಕ ರಸ್ತೆಯ ಹೊಂಡವನ್ನು ಮುಚ್ಚುವ ಕಾರ್ಯ ಮಾಡಿದ್ದಾರೆ. ಈ ಸಂದರ್ಭ ಕಲ್ಯಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಪ್ರಿಯಾ ಸುರೇಂದ್ರ ಕೋಟ್ಯಾನ್, ಕೈರಬೆಟ್ಟು ವಾರ್ಡ್ ಸದಸ್ಯ ಸುನಿಲ್...

Temple- ಕಾರ್ಕಳ ಆನೆಕೆರೆ ಬಸದಿ ಪಂಚಕಲ್ಯಾಣ ದಿನ

ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...

Nandalike : ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ

Karkala News: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರ ಬಳಿ ಉಪಯುಕ್ತ ಗಿಡ ನೆಡುವ ಮೂಲಕ ವನ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸಂಘದ ಸುತ್ತ ಬಣ್ಣ ಬಣ್ಣದ ಕ್ರೋಟಾನ್ ಹೂವಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ನಂದಳಿಕೆ...

Kaivalya Mata : ಕೈವಲ್ಯಮಠ ಸಂಸ್ಕತ ವೇದ ಪಾಠಶಾಲೆಗೆ ಕೈವಲ್ಯ ಶ್ರೀಗಳಿಂದ ಚಾಲನೆ

Shirva News: ಶಿರ್ವ : ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠ ಪೋಂಡ ಗೋವಾ ಇದರ ವತಿಯಿಂದ ಶ್ರೀಮಠದಲ್ಲಿ ಪುನರಾರಂಭಗೊಂಡ ಶ್ರೀಗೌಡಪಾದಾಚಾರ್ಯ ಸಂಸ್ಕøತ ವೇದಪಾಠ ಶಾಲೆಗೆ ಪೋಂಡಾ ಬಾಂದಿವಾಡೆ ಶ್ರೀಮಹಾಲಕ್ಷ್ಮೀ ಸಂಸ್ಥಾನದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಶ್ರೀಸಂಸ್ಥಾನ ಗೌಡಪಾದಾಚಾರ್ಯ ಶ್ರೀಮದ್ ಶಿವಾನಂದ ಸರಸ್ವತೀ ಸ್ವಾಮೀ ಮಹಾರಾಜ್ ರವರು ಜ್ಯೋತಿ ಪ್ರಜ್ವಲನದ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕಾರ್ಕಳ ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ...

Jain Milan : ಬಜಗೋಳಿ ಜೈನ್ ಮಿಲನ್ ಮಾಸಿಕ ಸಭೆ

Karkala News: ಕಾರ್ಕಳ : ಸಂಘ ಸಂಸ್ಥೆಗಳನ್ನು ನಡೆಸಿಕೊಂಡು ಹೋಗುವಾಗ ಎಷ್ಟೇ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸಿದರೂ ಪ್ರಶಂಸೆಯ ಜೊತೆಗೆ ಟೀಕೆಗಳು ಬರುವುದು ಸಹಜ. ಜೈನ್   ಮಿಲನ್ ಕೂಡ ಇದಕ್ಕೆ ಹೊರತಲ್ಲ. ಸೃಜನಾತ್ಮಕ ಟೀಕೆಗಳಿಗೆ ಮಾನ್ಯತೆ ಕೊಟ್ಟು ಉಳಿದ ಟೀಕೆಗಳನ್ನು ಕಡೆಗಣಿಸಿ ಮುನ್ನಡೆದಾಗ ಯಶಸ್ಸು ನಿಶ್ಚಿತ ಎಂದು ಬಾರತೀಯ ಜೈನ್ ಮಿಲನ್ ವಲಯ 8ರ ಮಂಗಳೂರು...

Hareesh Shetty : ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

Karkala News: ಕಾರ್ಕಳ : ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯ್ಯಾರು ಗ್ರಾಮದ ಕುಂಠಿಬೈಲಿನಲ್ಲಿ ನಡೆದಿದೆ. ಹರೀಶ್ ಶೆಟ್ಟಿ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.  ಬುಧವಾರ ಯಾವುದೋ ವಿಚಾರದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಕಳ ಅಗ್ನಿಶಾಮಕ...

karkala Rain : ತೋಡಿಗೆ ಬಿದ್ದು ಮಹಿಳೆ ಸಾವು

Karkala News : ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ನಡೆದಿದೆ. ಬೇಬಿ ಶೆಟ್ಟಿ (57) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಬೇಬಿ ಶೆಟ್ಟಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ...

ಬೈಕ್ ಚಲಾಯಿಸಿದ ಸಚಿವರು..! ಕಾರ್ಕಳದಲ್ಲಿ ಐತಿಹಾಸಿಕ ಬೈಕ್‌ ರ‍್ಯಾಲಿ 

State News: Feb:27:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ  ನಡೆಯಿತು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯ ಸಹಪ್ರಭಾರಿ ಅಣ್ಷಾಮಲೈ ಕೆ. ಹಾಗೂ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯರವರು ಭಾಗವಹಿಸಿದ್ದರು.ಕಾರ್ಕಳ ಅನಂತಪದ್ಮನಾಭ ದೇವಳ ಸಮೀಪ ಪುರಸಭಾ ಅಧ್ಯಕ್ಷೆ ಸುಮಕೇಶವ...
- Advertisement -spot_img

Latest News

Prajwal Revanna : ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್…!

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೂನ್ 18ರವರೆಗೆ ಪ್ರಜ್ವಲ್ ರೇವಣ್ಣಗೆ ಸೈಬರ್ ಕ್ರೈಮ್ ಎಫ್‍ಐಆರ್ ನಂ...
- Advertisement -spot_img