Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ.
ಭಾರೀ ಗಾಳಿ ಮಳೆಗೆ ಮರ್ಣೆ ಗ್ರಾಮದ ಹೊಸಮನೆ ಕುರ್ತಾಡಿ ಎಂಬಲ್ಲಿನ ನಿವಾಸಿ ಶಶಿಕಲಾ ಶೆಟ್ಟಿ ಎಂಬವರ ವಾಸದ ಮನೆಗೆ ಹಾನಿಯಾಗಿದೆ.
ಗೋಡೆಯೂ ಸಂಪೂರ್ಣ ಬಿರುಕು ಬಿಟ್ಟಿದ್ದು, ಒಂದು ಭಾಗದಲ್ಲಿ ಗೋಡೆಯು...
Karkala News : ಕರಾವಳಿಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನದಿ ಕೆರೆಗಳು ಭರ್ತಿಯಾಗಿವೆ ಅನೇಕ ಅನಾಹುತಗಳ ಜೊತೆ ಕೃಷಿ ಭೂಮಿಗೆ ಅತಿ ವೃಷ್ಟಿ ಎದುರಾಗಿ ರೈತರೆಲ್ಲ ಕಂಗಾಲಾಗಿದ್ದಾರೆ.
ನಿರಂತರ ಸುರಿದ ಭಾರೀ ಮಳೆಯಿಂದಾಗಿ ಮುಂಡ್ಕೂರು ಭಾಗದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕೃಷಿಭೂಮಿಗಳು ಸಂಪೂರ್ಣ ಜಲಾವೃತಗೊಂಡಿದೆ.
ಕೆಲವೊಂದು ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ. ಮುಂಡ್ಕೂರಿನ ಸಂಕಲಕರಿಯ,...
Karkala News : ಬಜಗೋಳಿ,ಮಾಳ ಸೇರಿದಂತೆ ಕಾರ್ಕಳ ತಾಲೂಕಿನಾದ್ಯಂತ ಶನಿವಾರ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾನಿಯುಂಟಾಗಿದೆ.
ನಂದಳಿಕೆ ಗ್ರಾಮದ ದೇವಾಸ್ಥಾನ ಬಳಿಯ ನಿವಾಸಿ ಸುಬ್ರಹ್ಮಣ್ಯ ಭಟ್‍ರವರ ಮನೆಯ ಮುಂಭಾಗ ಹಾಕಲಾದ ತಗಡು ಶೀಟು ಬಿದ್ದು ಸುಮಾರು 10 ಸಾವಿರಕ್ಕೂ ಅಧಿಕ ಮೊತ್ತದ ನಷ್ಟ ಉಂಟಾಗಿದೆ...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...