ಹುಬ್ಬಳ್ಳಿ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ಭೋವಿ ಮಹಾಸಭಾದಿಂದ ಬೃಹತ್ ಹೋರಾಟದ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
https://youtu.be/gckEa7wko_M?si=wY428qrduU1K7-fa
ಅತ್ಯಾಚಾರ ಮಾಡಿದ ದುಷ್ಕರ್ಮಿಗಳನ್ನ ಎನ್‌ಕೌಂಟರ್ ಮಾಡಬೇಕು....
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ...