Karkala News : ಶಿರ್ವ : ಬದಲಾಗುತ್ತಿರುವ ಪ್ರಪಂಚದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಕಂಡುಕೊಂಡು ಅದನ್ನು ಬೆಳೆಸಲು ನಿರಂತರವಾಗಿ ಪ್ರಯತ್ನಿಸಬೇಕು. ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ. ಪೋಷಕರು ಮಕ್ಕಳಿಗೆ ಮೌಲ್ಯಾಧಾರಿತ ಆದರ್ಶ ಜೀವನ ಕ್ರಮವನ್ನು ಹೇಳಿಕೊಡುವ ಅಗತ್ಯತೆ ಇಂದಿನ ಕಾಲದಲ್ಲಿ ಅಗತ್ಯವಾಗಿ ನಡೆಯಬೇಕಾಗಿದೆ ಎಂದು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪ.ಪೂ.ಕಾಲೇಜಿನ...
Karkala News : ಪತ್ರಿಕಾ ರಂಗದಲ್ಲಿ ದುಡಿಯಲು ಯುವಕರು ಮನಸ್ಸು ಮಾಡಬೇಕಾಗಿದೆ. ಸಮಾಜದ ಹಾಗು ಹೋಗುಗಳ ಬಗ್ಗೆ ಜನರಿಗೆ ತಿಳಿಸುವ ಮಹಾ ಕೆಲಸವನ್ನು ಪತ್ರಿಕೆಗಳು ಮಾಡುತ್ತದೆ. ಸಾಮಾಜಿಕ ಜಾಲತಾಣದ ನಡುವೆಯೂ ಪತ್ರಿಕೆ ತನ್ನ ಗೌರವನ್ನು ಇಂದಿಗೂ ಇಟ್ಟುಕೊಂಡಿದೆ. ಪತ್ರಕರ್ತರಾಗಲು ಬರವಣಿಗೆ ಕೌಶಲ್ಯ ಹೊಂದಿದ್ದರೆ ಸಾಕು. ಇಂದು ಪತ್ರಿಕಾರಂಗದಲ್ಲಿ ವಿಪುಲ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದ್ಬಳಕೆ...
Karkala News : ಸಾಮಾನ್ಯವಾಗಿ ತ್ಯಾಜ್ಯ ನಿರ್ವಹಣಾ ಘಟಕಗಳ ಸುತ್ತ ಕಣ್ಣು ಹಾಯಿಸಿದರೆ ಎಲ್ಲೆಲ್ಲೂ ತ್ಯಾಜ್ಯದ ರಾಶಿಗಳು ಕಂಗೊಳಿಸುವುದು ಸಾಮಾನ್ಯ. ಅಲ್ಲದೆ ಕೆಲವೊಂದು ಘಟಕಗಳು ಗೆಬ್ಬೆದ್ದು ನಾರುವ ಪರಿಸ್ಥಿತಿಯೂ ಇದೆ ಆದರೆ ಕಾರ್ಕಳದ ತ್ಯಾಜ್ಯ ನಿರ್ವಹಣಾ ಘಟಕದ ಸುತ್ತ ಹೂವು ಗಿಡಗಳು ಕಂಗೊಳಿಸುತ್ತಿದ್ದು ಸುಂದರ ಉದ್ಯಾನವನದಂತಾಗಿ ಮಾರ್ಪಟ್ಟಿದೆ.
ಕಾರ್ಕಳ ಪುರಸಭೆಯ ಕರಿಯಕಲ್ಲು ಪ್ರದೇಶದಲ್ಲಿ ಕಾರ್ಯಚರಿಸುವ ಘನ...
ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ.
ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...