ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...