Thursday, April 17, 2025

karn

Drought area: ಬರಗಾಲ ಘೋಷಣೆ ಮಾಡುವಂತೆ ರೈತರಿಂದ ಪ್ರತಿಭಟನೆ.

ಬೀದರ್:  ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ  ಪ್ರತಿಭಟನೆ ನಡೆಸಿದರು. ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು...

Mysore Dasara: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ…!

ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ವರ್ಷದ "ನಾಡಹಬ್ಬ ದಸರಾ ಮಹೋತ್ಸವ"ಕ್ಕೆ ಚಾಲನೆ ನೀಡಲಿದ್ದಾರೆ. ದಶಕಗಳ ಕಾಲ ಕನ್ನಡ ಚಿತ್ರಗಳಿಗೆ ಸಂಗೀತದ ಮಾಧುರ್ಯ‌ ಮತ್ತು ಚಿಂತನಶೀಲವಾದ...

Dharawad : ಎಸ್ ಪಿ ಕಛೇರಿಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಸುದ್ದಿಗೋಷ್ಠಿ:

ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ.  ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...

Basavaraj bommai: ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....

Hairs-ಕೆಲಸ ಮಾಡಲು ಬೇಕಿರುವುದು ಕೂದಲಲ್ಲ ಆಲೋಚನೆಗಳು

Special news: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಇರಬಹುದು ಅಥವಾ ವಾತಾವರಣಕ್ಕೆ ಹೊಂದಾಣಿಕೆ ಆಗುತ್ತಿರುವುದಾಗಿರಬಹು ಅಥವಾ ವಂಶಾವಳಿಯಾಗಿರಬಹುದು ಇವೆಲ್ಲ ಕಾರಣಗಳಿಂದ ವಯಸ್ಸಿನ ಬೇಧವಿಲ್ಲದೆ ಪುರುಷರ ತಲೆ ಬೋಳಾಗುವುದನ್ನು ನೋಡುತ್ತಿರುತ್ತೇವೆ ಆದರೆ  ತಲೆ ಬೋಳಾಗಿದೆ ಎಂದು ಹಲವರು ಚಿಂತೆಯಲ್ಲಿ ಮುಳುಗಿರುತ್ತಾರೆ ಆದರೆ ಅದೊಂದು ಚಿಂತೆ ಬಿಟ್ಟರೆ ಎಲ್ಲವನ್ನು ಸಲೀಸಾಗಿ ಮುಗಿಸಬಹುದು. ಹೌದು ಸ್ನೇಹಿತರೆ ಒತ್ತಡದಲ್ಲಿ ಸಿಲುಕಿರುವ ನಾವುಗಳು...

Chennai: ಇಲಿಗಳಿಂದ ಬಿಡುಗಡೆಯಾದ ಆರೋಪಿಗಳು

ಚೆನೈ:ಆರೋಪಿಗಳಿಂದ ವಶಪಡಿಸಿಕೊಂಡಿರುವ ಗಾಂಜಾವನ್ನು ಎರಡು ವರ್ಷಗಳ ಹಿಂದೆ ದಾಸ್ತಾನಿನಲ್ಲಿ ಶೇಖರಿಸಿ ಇಡಲಾಗಿತ್ತು . ನಂತರ ಖೈದಿಗಳನ್ನು ಕೋರ್ಟಿಗೆ ಹಾಜರುಪಡಿಸುವಾಗ ದಾಸ್ಥಾನು ತೆಗೆದು ನೊಡಿದಾಗ ಅಲ್ಲಿ ಗಾಂಜಾ ಕಾಣೆಯಾಗಿತ್ತು ಇಷ್ಟೊಂದು ಪ್ರಮಾಣದ ಗಾಂಜಾ ಎಲ್ಲಿ ಹೋಯಿತು ಎಂಬ ಅನುಮಾನದಿಂದ ಸರಿಯಾಗ ನೋಡಿದಾಗ ಗಾಂಜಾವನ್ನು ಇಲಿಗಳು  ತಿಂದಿರುವುದು ಗೊತ್ತಾಗಿದೆ. 2020 ನವೆಂಬರೆ 27 ರಂದು ಚೆನೈ ಮರೀನಾ ಬೀಚ್...

praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ...

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ...

ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...
- Advertisement -spot_img

Latest News

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ...
- Advertisement -spot_img