www.karnatakatv.net :ಚೀನಾದ ಸಿಚುವಾಂಗ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ರಿಕ್ಟರ್ ಮಾಪಕದಲ್ಲಿ 6.0ರಷ್ಟು ತೀವ್ರತೆ ದಾಖಲಾಗಿದೆ. ಇಂದು ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಕಟ್ಟಡಗಳು ಹಾನಿಯಾಗಿವೆ. ಅಲ್ಲದೆ ಅವಶೇಷದಡಿ ಸಿಲುಕಿ ಮೂವರು ಮೃತಪಟ್ಟು ಸುಮಾರು 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇಲ್ಲಿನ ಲೌಝೂವು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...