ಮಧ್ಯಪ್ರದೇಶ: ಬೆಲೆ ಏರಿಕೆಯಲ್ಲಿ ದೇಶಾದ್ಯಂತ ಭಾರೀ ಚರ್ಚೆ ಆಗ್ತಿರೋದು ಏನೆಂದರೆ ಟೊಮ್ಯಾಟೋ. ದಿನದಿಂದ ದಿನಕ್ಕೆ ಟೊಮ್ಯಾಟೋ ರೇಟ್ ಹೆಚ್ಚಾಗ್ತಿರೋದ್ರಿಂದ ಜನ ಕಂಗಾಲ್ ಆಗಿದ್ದಾರೆ. ‘ಬಡವರ ಬಂಧು’ನಂತೆ ಇದ್ದ ಟೊಮ್ಯಾಟೋ ರೇಟ್ ಹೆಚ್ಚಾಗ್ತಿದ್ದಂತೆಯೇ, ಹಲವು ಕಡೆಗಳಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿರೋದನ್ನು ನಿತ್ಯವೂ ಕೇಳ್ತಿದ್ದೇವೆ.
ಅಂತೆಯೇ ಮಧ್ಯಪ್ರದೇಶದ ಶಹದೊಲ್ ಜಿಲ್ಲೆಯಲ್ಲಿ ಪತಿರಾಯ, ಅಡುಗೆಗೆ ಟೊಮ್ಯಾಟೋ ಬಳಸಿದ್ದಕ್ಕೆ ಮುನಿಸಿಕೊಂಡು ಮನೆಬಿಟ್ಟು...
ಬೆಂಗಳೂರು: ಬೆಂಗಳೂರಿನ ಹೆಚ್ ಎಲ್ ನಲ್ಲಿ ಸೇನಾ ತರಬೇತಿ ವಿಮಾನವಾದ ವಿಟು ಕೆಬಿಎನ್ ವಿಮಾನ ಹೆಚ್ ಎ ಎಲ್ ನಿಂದ ಟೇಕಾಫ್ ಆಗಿ ಆಗಸದಲ್ಲಿ ಹಾರಾಟ ಮಾಡುತಿತ್ತು. ಹಾರಾಟ ಶುರು ಮಾಡಿದ ಕೆಲವೇ ನಿಮಿಷಗಳಲ್ಲಿ ಮುಂದಿನ ಚಕ್ರದಲ್ಲಿ ದೋಷ ಕಂಡುಬಂದಿದೆ. ನಂತರ ಆತಂಕಗೊಂಡ ಪೈಲೆಟ್ ಗಳು ತುರ್ತು ಭೂಸ್ಪರ್ಶ ಮಾಡಿದ್ದಾರೆ.
ರನ್ ವೇ ನಿಂದ ಟೇಕ್...
www.karnatakatv.net : ಕೊರೊನಾದ ನಡುವೆಯು ಒಲಂಪಿಕ್ಸ್ ಹಬ್ಬ ನಡೆಯುತ್ತಿದ್ದು ಒಲಂಪಿಕ್ಸ್ ಜಪಾನ್ ನ ಟೋಕಿಯೋದಲ್ಲಿ ನಾಳೆಯಿಂದ ಚಾಲನೆ ಸಿಗಲಿದೆ.
ಈ ಬಾರಿ ಕೊರೋನಾ ಮಹಾಮಾರಿಯಿಂದಾಗಿ ಪ್ರೇಕ್ಷಕರಿಲ್ಲದೇ ಕ್ರೀಡಾ ಕೂಟ ನಡೆಯಲಿದೆ. ಹಾಗಿದ್ದರೂ ಒಲಂಪಿಕ್ಸ್ ಗ್ರಾಮದಲ್ಲಿ ಕ್ರೀಡಾ ಮಹಾಹಬ್ಬದ ಉದ್ಘಾಟನಾ ಸಮಾರಂಭ ಎಂದಿನಂತೆ ನಡೆಯಲಿದೆ. ಆದರೆ ಮರುದಿನವೇ ಸ್ಪರ್ಧೆಯಿರುವ ಕ್ರೀಡಾಳುಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ. ಭಾರತದ ಪರ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...