ಯಾದಗಿರಿ : ಬೆಂಗಳೂರಿನಲ್ಲಿ ಮಳೆಯ ಅವಶ್ಯಕತೆ ಇಲ್ಲದಿದ್ದರು ಪ್ರತಿದಿನ ಮಳೆ ಬಂದು ಜನಗಳಿಗೆ ತೊಂದರೆ ಕೊಡುತ್ತಿದೆ ಆದರೆ ಮಳೆಯನ್ನೇ ನಂಬಿರುವ ರೈತಿಗೆ ದಿನೇ ದಿನೇ ನಿರಾಸೆ ಉಂಟಾಗುತ್ತಿದೆ. ಹಾಗಾಗಿ ಮಳೆರಾಯನನ್ನು ಧರೆಗೆ ಉರುಳಿಸಲು ರೈತರು ವಿವಿಧ ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತಿದ್ದಾರೆ.ಅದೇ ರೀತಿ ಯಾದಗಿರಿ ಜಿಲ್ಲೆಯ ಬಿ, ಅರಕೆರಾದಲ್ಲಿ ರೈತರು ವಿಭನ್ನವಾಗಿ ಹರಕೆ ಕಟ್ಟಿಕೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ...
ಉತ್ತರ ಪ್ರದೇಶದಲ್ಲಿ ನಾಲ್ವರು ಮಹಿಳಾ ಕಾನ್ಸ್ಟೆಬಲ್ಗಳು ಭೋಜ್ಪುರಿ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ. ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ನಾಲ್ವರು ಮಹಿಳಾ ಕಾನ್ಸ್ಟೆಬಲ್ಗಳು ಸಮವಸ್ತ್ರ ಧರಿಸಿರಲಿಲ್ಲ ಮತ್ತು ಹಾಡಿಗೆ ನೃತ್ಯ ಮಾಡಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಕಾನ್‌ಸ್ಟೆಬಲ್‌ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ,...
ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...