www.karnatakatv.net: ನೀಟ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳಬಹುದು, ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳ 2021ರ ಫಲಿತಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವದಾಗಿ ತಿಳಿಸಿದ್ದಾರೆ.
ಫಲಿತಾಂಶದ ಜೊತೆಗೆ ಮಕ್ಕಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ ವೈದ್ಯಕೀಯ ಕೋರ್ಸ್...
www.karnatakatv.net: ರಾಯಚೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.
ನಗರದ ಸುರಕ್ಷಾ ಆಸ್ಪತ್ರೆಯಲ್ಲಿ ರೋಗಿ ಸಂಬoಧಿಕರು ಆ್ಯಂಬುಲೇನ್ಸ್ ಗಾಜು ಪುಡಿ ಮಾಡಿ ಗಲಾಟೆ ಮಾಡಿದರೆ. ನಿನ್ನೆ ರಾಯಚೂರು ಹೊರವಲಯದ ಹೊಸೂರು ನಿವಾಸಿಯಾಗಿದ ದೀಪಾ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆ ವೈದ್ಯರು ರೋಗಿಗೆ ಬಿಳಿ ರಕ್ತಕಣಗಳು ಕಡಿಮೆಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಇಂದು ದೀಪಾರನ್ನು...