ಅಕ್ರಮ ಆಸ್ತಿಗಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ಸಚಿವ ಜಮೀರ್ ಅಹಮದ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣಾ ನೋಟಿಸ್ ಜಾರಿ ಹಿನ್ನಲೆಯಲ್ಲಿ, ಜಮೀರ್ ದಾಖಲೆಗಳೊಂದಿಗೆ ತನಿಖಾಧಿಕಾರಿಗಳ ಎದುರು ಹಾಜರಾಗಿ ಸ್ಪಷ್ಟನೆ ನೀಡಿದರು. ಸತತ ಎರಡು ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, ಅವರ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ...
ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ.
ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...
ರಾಜ್ಯ ಸುದ್ದಿಗಳು : ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ (Karnatak Lokayukta) ಲೋಕಾಯುಕ್ತ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದರು. ಸುಮಾರು 15 ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರಾಜ್ಯಾದ್ಯಂತ 50 ಕಡೆ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಪ್ರತಿ ದಿನ ವಿವಿಧ ಇಲಾಖೆ ಅಧಿಕಾರಿಗಳು ಸೂರ್ಯನನ್ನು ನೋಡುತ್ತಿದ್ದವರು ಇಂದು ಬೆಳಿಗ್ಗೆ ಲೋಕಾಯುಕ್ತರ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....