ರಾಜ್ಯ ಸುದ್ದಿಗಳು : ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ (Karnatak Lokayukta) ಲೋಕಾಯುಕ್ತ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದರು. ಸುಮಾರು 15 ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರಾಜ್ಯಾದ್ಯಂತ 50 ಕಡೆ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಪ್ರತಿ ದಿನ ವಿವಿಧ ಇಲಾಖೆ ಅಧಿಕಾರಿಗಳು ಸೂರ್ಯನನ್ನು ನೋಡುತ್ತಿದ್ದವರು ಇಂದು ಬೆಳಿಗ್ಗೆ ಲೋಕಾಯುಕ್ತರ...