Thursday, April 25, 2024

Karnatak tv

Police custody: ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಗಳೊಂದಿಗೆ ನಂಟು ಹೊಂದಿದ್ದ ಯುವಕ ತಮಿಳುನಾಡು ಪೊಲೀಸರು ವಶಕ್ಕೆ

ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ...

ಮಂಡ್ಯದಲ್ಲಿ ಟಿಪ್ಪು ಜಯಂತಿ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಂಡ್ಯ: ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ನಂತರ ಸಿಹಿ ಹಂಚಿ ಟಿಪ್ಪುವಿಗೆ  ಜೈಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ ಮೈಸೂರಿನ ಹುಲಿ ಎಂದು ಜೈ ಕಾರ ಹಾಕಿದರು....

ಶಿಕ್ಷಣ ವ್ಯಾಪಾರವಲ್ಲ, ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು : ಸುಪ್ರೀಂಕೋರ್ಟ್

ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ- ಏಮ್ಸ್ ಆಸ್ಪತ್ರೆಗೆ ದಾಖಲು..!

www.karnatakatv.net : ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ರವರನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ...

ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ..!

www.karnatakatv.net :ಮೂವರು ಆರ್ಥಿಕ ತಜ್ಞರಿಗೆ 2021 ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಅಮೆರಿಕದವರಾದ ಮೂವರು ಆರ್ಥಿಕ ತಜ್ಞರಿಗೆ 2021 ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಜೋಶುವಾಡಿ ಅಂಗ್ರಿಸ್ಟ್ ಮತ್ತು ಗ್ವಿಡೊ ಡಬ್ಲ್ಯೂ ಇಂಬೆನ್ಸ್ ಗೆ ಪ್ರಶಸ್ತಿ ದೊರಕಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಡೇವಿಡ್ ಕಾರ್ಡ್ಗೆ ಕಾರ್ಮಿಕರ...

ಜೆಡಿಎಸ್ ಗೆ ಕೈಕೊಟ್ಟ ಕಾಂಗ್ರೆಸ್- ಗೆದ್ದು ಬೀಗಿದ ಕಮಲ..!

www.karnatakatv.net : ಮೈಸೂರು:  ಮೈಸೂರು ಮೇಯರ್ ಸ್ಥಾನ ಇದೇ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ.  ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ. 72 ಸಂಖ್ಯಾ ಬಲದ ಮೈಸೂರು ಪಾಲಿಕೆ ಬಿಜೆಪಿ ತೆಕ್ಕೆಗೆ ಜಾರಿದೆ.ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತ ಕುಮಾರಿ 22 ಮತಗಳನ್ನು ಪಡೆದ್ರೆ, ಬಿಜೆಪಿಯ ಸುನಂದಾ 26 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾದ್ರು....

ಗಂಡನ ಆತ್ಮಹತ್ಯೆಗೆ ಪರಿಹಾರನೀಡಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು- ಜಿಲ್ಲಾಧಿಕಾರಿಗಳ ಮೋರೆ ಹೋದ ಮಹಿಳೆ

www.karnatakatv.net : ಬೆಳಗಾವಿ: ರೈತ ತೀರಿಕೊಂಡು ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ ಸರಕಾರ ರಚನೆ ಮಾಡುವಾಗ ಸಚಿವರು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕಮಲ ಅರಳಿಸಿದ ಸರ್ಕಾರ ನಿಜವಾಗಿಯೂ ರೈತರ ಕುಟುಂಬ ಮತ್ತು ಅವರ ಮಕ್ಕಳೆಡೆ ನಿರ್ಲಕ್ಷ್ಯ ತೋರುತ್ತಿದ್ದೆಯೇ?ಎಂಬ ಪ್ರಶ್ನೆ ಮೂಡ ತೊಡಗಿದೆ. ರೈತನ ಪ್ರತಿಭಾವಂತ ಮಕ್ಕಳು ಸಾಧನೆ ಮಾಡುವ ಗುರಿಯಿದ್ದರು ಕೂಡ,...

ಇಸ್ರೋ ಸೆಟ್ಲೇಟ್ ಲಾಂಚ್

www.karnatakatv.net : ಭಾರತೀಯ ಬಾಹ್ಯಾಕಾಶ ಸಂಸ್ಥೆ ತನ್ನ ಭೂ ವೀಕ್ಷಣೆ ಉಪಗ್ರಹ ಇಒಎಸ್ 3 ಅನ್ನು ಕಕ್ಷಗೆ ಸೇರಿಸುವ ಉದ್ದೇಶವನ್ನು ಸಂಪೂರ್ಣವಾಗಿ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಉಡಾವಣೆಯ ನಂತರ ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಮೊದಲ ಮತ್ತು ಎರಡನೇ ಹಂತಗಳ  ಕಾರ್ಯಕ್ರಮ ಸಾಮಾನ್ಯವಾಗಿದೆ. ಅದಾಗ್ಯೂ ಕ್ರಯೋಜಿಕ್ ಮೇಲಿನ ಹಂತದ ದಹನವು ತಾಂತ್ರಿಕ ವೈಪರೀತ್ಯದಿಂದ ಆಗಲಿಲ್ಲ ಉದ್ದೇಶವನ್ನು ಸಾಧಿಸಲು...

ಸ್ಪೀಕರ್ ಎದುರು ಖುದ್ದು ಹಾಜರಾತಿಗೆ ಕೈ ಕೊಟ್ಟ ಶಾಸಕರು

ಬೆಂಗಳೂರು: ಸ್ಪೀಕರ್ ವಿಚಾರಣೆಗೆಂದು ಖುದ್ದು ಹಾಜರಾಗುವಂತೆ ನೋಟೀಸ್ ಪಡೆದಿದ್ದ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಗೈರಾಗಿದ್ದಾರೆ. ಅಲ್ಲದೆ ತಮ್ಮ ಪರ ವಕೀಲರನ್ನು ಸ್ಪೀಕರ್ ಭೇಟಿಗೆಂದು ಕಳುಹಿಸಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿಯವರಿಗೆ ಇಂದು ಸ್ಪೀಕರ್ ಬೆಳಗ್ಗೆ 11 ಗಂಟೆಯೊಳಗೆ ಖುದ್ದು ಹಾಜರಾಗುವಂತೆ ನಿನ್ನೆ ನೋಟೀಸ್...
- Advertisement -spot_img

Latest News

ನಟಿ ಶೃತಿಗೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ

Movie News: ಭಾಷಣ ಮಾಡುವ ವೇಳೆ ನಟಿ ಶೃತಿ ಫ್ರೀ ಬಸ್ ಸಿಕ್ಕಿದ ಬಳಿಕ ಮಹಿಳೆಯರು ಎಲ್ಲೆಲ್ಲೋ ಹೋದ್ರು ಎಂದು ಹೇಳಿದ್ದು, ಈ ಕಾರಣಕ್ಕೆ ಮಹಿಳಾ...
- Advertisement -spot_img