Saturday, March 21, 2026

Karnataka agriculture

ಕೇಂದ್ರ ಕೃಷಿ ಯೋಜನೆಗಳ ಜಾರಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಎನ್.ಚಲುವರಾಯಸ್ವಾಮಿ

ಕೇಂದ್ರ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕೃಷಿ ಕ್ಷೇತ್ರದಲ್ಲಿ ರಫ್ತು ಮತ್ತು ಮೂಲಸೌಕರ್ಯಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಹೆಚ್ಚಿನ ಬೆಂಬಲ ಅಗತ್ಯವಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ರೈತರನ್ನು ಕೃಷಿ ಉದ್ಯಮಿಗಳಾಗಿ ರೂಪಿಸುವುದಕ್ಕೂ ಹಾಗೂ ದೇಶದ ಕೃಷಿ ಆರ್ಥಿಕತೆಯನ್ನು ಬಲಪಡಿಸುವುದಕ್ಕೂ ಕೇಂದ್ರ–ರಾಜ್ಯಗಳ ಸಮನ್ವಯ ಅತ್ಯಂತ...

ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ದರ ಐತಿಹಾಸಿಕ ದಾಖಲೆ

ಬೆಳ್ಳಿ–ಬಂಗಾರದ ಸಾಲಿಗೆ ಈಗ ತೆಂಗಿನವೂ ಸೇರ್ಪಡೆಯಾಗಿದೆ. ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಗಳಲ್ಲಿ ಒಂದಾದ ಅರಸೀಕೆರೆ ಹಾಗೂ ತಿಪಟೂರಿನಲ್ಲಿ ಉಂಡೆ ಕೊಬ್ಬರಿ ದರ ಐತಿಹಾಸಿಕ ದಾಖಲೆ ಬರೆದಿದೆ. ಕಳೆದ ಒಂದು ವರ್ಷದಿಂದ ಕೊಬ್ಬರಿ ಬೆಲೆ ನಿರಂತರ ಏರಿಕೆ ಕಾಣುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಫೆಬ್ರವರಿ 2ರಂದು ತಿಪಟೂರು ಮಾರುಕಟ್ಟೆಯಲ್ಲಿ ಕ್ವಿಂಟಲ್ ಕೊಬ್ಬರಿ ರೂ.30,400ಕ್ಕೆ ಟೆಂಡರ್ ಆಗಿದ್ದರೆ,...

ರಾಜ್ಯ ಕೃಷಿ ಇಲಾಖೆಯ ಕೃಷಿ ನಡಿಗೆ ‘ಬಿಗ್‌ ಸಕ್ಸಸ್‌’

ಅನ್ನದಾತನನ್ನ ಬೆಂಬಲಿಸುವ ಉದ್ದೇಶದಿಂದ ಕೃಷಿ ಇಲಾಖೆ, ಸದಾ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇರುತ್ತೆ. ಇದೀಗ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಬೆಂಗಳೂರಿನ ನಾಗರಿಕರಲ್ಲೂ ಅರಿವು ಮೂಡಿಸುವ ಉದ್ದೇಶದಿಂದ, ಅಗ್ರಿವಾಕ್‌ ಆಯೋಜಿಸಿತ್ತು. ಈ ಕೃಷಿ ನಡಿಗೆ ಕಾರ್ಯಕ್ರಮ ಹೇಗಿತ್ತು. ಯಾರೆಲ್ಲಾ ಭಾಗಿಯಾಗಿದ್ರು. ಎಲ್ಲಿ ನಡೆಸಲಾಯ್ತು ಅನ್ನೋ ಡೀಟೆಲ್ಸ್‌ ಇಲ್ಲಿದೆ ನೋಡಿ. ಬೆಂಗಳೂರಿನ...

ಹತ್ತಿ ಬೆಳೆಗೆ ದೃಷ್ಟಿಯಾಗಬಾರದು ಎಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!

ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ನಾನಾ ಪ್ರಯತ್ನ ಮಾಡೋದನ್ನ ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ, ಯಾದಗಿರಿಯ ಮುದನೂರ ಗ್ರಾಮದ ರೈತನೊಬ್ಬ ತಾನು ಬೆಳೆದ ಹತ್ತಿ ಬೆಳೆಗೆ ಯಾರ ದೃಷ್ಟಿಯಾಗದಿರಲಿ ಎಂದು ಹೊಲದ ಬಳಿ ಮಾದಕ ತಾರೆ ಸನ್ನಿ ಲಿಯೋನ್ ಫೋಟೋ ಇಟ್ಟಿದ್ದಾನೆ. ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ಯಾವೆಲ್ಲಾ ಪ್ರಯತ್ನ ಮಾಡ್ತಾರೆ ನೋಡಿ. ಅದೂ ಸಾಮಾನ್ಯ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img