ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....
ಬೆಂಗಳೂರು: ಒಂದೆಡೆ ಕಾಂಗ್ರೆಸ್- ಜೆಡಿಎಸ್ ನಾಯಕರ ಹೇಳಿಕೆ ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೋಸ್ತಿ ಸರ್ಕಾರದಲ್ಲಿ ಆರೋಪ ಪತ್ಯಾರೋಪಗಳ ಸುರಿಮಳೆಯಾಗ್ತಿದೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಈ ಎಲ್ಲಾ ವಿವಾದಗಳಿಗೆ ಫುಲ್ ಸ್ಟಾಪ್ ಹಾಕಲು ಸರ್ಕಸ್ ಮಾಡ್ತಿದ್ದಾರೆ. ಇದೀಗ ಮಧ್ಯಪ್ರವೇಶಿಸಿರೋ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಗೊಂದಲಗಳಿಗೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ....
ಹುಬ್ಬಳ್ಳಿ: ಈಶ್ವರಪ್ಪಗೆ ಬ್ರೈನ್ ಗೆ ನಾಲಿಗೆ ಲಿಂಕ್ ತಪ್ಪಿದೆ ಅಂತ
ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ
ಮಾತನಾಡಿದ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಅಂತ ಬಿಜೆಪಿಯವ್ರು ಒಂದು ವರ್ಷದಿಂದ
ಹೇಳುತ್ತಿದ್ದಾರೆ. ಆದ್ರೆ ಜನ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದ್ರು.
ಇನ್ನು ನಿನ್ನೆ
ಮಾಜಿ ಸಿಎಂ ಸಿದ್ದರಾಮಯ್ಯ ಹುಚ್ಚಾ ಕಣ್ರೀ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು, ಈಶ್ವರಪ್ಪ ಮೆದುಳು ನಾಲಿಗೆ
ಲಿಂಕ್...
Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ,...