ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ ಪ್ರಶ್ನೆ ಈಗ ಮೂಡಿದೆ. ಕರ್ನಾಟಕ ರಾಜಕಾರಣದ ಈ ಬಿಗ್ ಟರ್ನ್ ನೋಡಿದರೆ ನಿಜಕ್ಕೂ ಯಾರಾದರೂ ಹುಬ್ಬೇರಿಸಬೇಕಾಗುತ್ತದೆ. ಹೌದು, ರಾಜಕಾರಣ ಎನ್ನುವುದು ಸದಾ ಚಂಚಲವಾದದ್ದು; ಇಲ್ಲಿ ಯಾವ ಕ್ಷಣದಲ್ಲಿ...
ಕರ್ನಾಟಕ ವಿಧಾನಸಭೆಯ ನೂತನ ಅಧಿವೇಶನವು ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊಟ್ಟಮೊದಲ ಕಲಾಪ ಇದಾಗಿರುವುದರಿಂದ ಸಾಕಷ್ಟು ರಾಜಕೀಯ ಕುತೂಹಲ ಮೂಡಿಸಿದೆ.
ಸದನದಲ್ಲಿ ಎಲ್ಲಾ ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದು, ಈ ಇಂದಿನ ಕಲಾಪದಲ್ಲಿ ಕಂಡುಬಂದ ಎರಡು ಪ್ರಮುಖ ಮತ್ತು ಮಹತ್ವದ ವಿದ್ಯಮಾನಗಳು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಾಗೇಂದ್ರ ಅವರು ಸಚಿವರಾಗಿರುವವರೆಗೂ ವಿಧಾನಸಭೆ ಅಧಿವೇಶನ ಸುಗಮವಾಗಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ, ನಾಗೇಂದ್ರ...
ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...
ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನ ರಾಜಕೀಯವಾಗಿ ತೀವ್ರ ಕಾದಾಟಕ್ಕೆ ವೇದಿಯಾಗಲಿದೆಯೆಂಬ ಸೂಚನೆಗಳು ಸ್ಪಷ್ಟವಾಗಿವೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಹಲವು ಪ್ರಮುಖ ವಿಧೇಯಕಗಳ ಮಂಡನೆ ಜೊತೆಗೆ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ಗಟ್ಟಿಯಾದ ಮುಖಾಮುಖಿ ಎದುರಾಗುವ ಸಾಧ್ಯತೆವಿದೆ. ಬೆಳಗಾವಿಯ ಚಳಿಯ ನಡುವೆ ಸದನದ ರಾಜಕೀಯ ತಾಪಮಾನ ಗರಿಷ್ಠ...
ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ.
ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...
ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ.
ಬಿಜೆಪಿ–ಜೆಡಿಎಸ್ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ.
ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್.ಕೆ. ಪಾಟೀಲ್ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...
ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಇವತ್ತು...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...