ರಾಜ್ಯ ರಾಜಕೀಯದಲ್ಲಿ ಕೆ.ಎನ್. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ.
ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...
ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...