Thursday, September 24, 2026

Karnataka Assembly Speaker

ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ – ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಜಯ!

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವೇ ಸದನದಲ್ಲಿ ಭಾರಿ ದೊಡ್ಡ ರಾಜಕೀಯ ಗದ್ದಲ ಹಾಗೂ ಕೋಲಾಹಲವೇ ನಡೆದುಹೋಗಿದೆ. ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಆದರೆ ಈ ಮಹತ್ವದ ಆಯ್ಕೆ ಪ್ರಕ್ರಿಯೆಯು ಅಷ್ಟು ಸುಲಭವಾಗಿ ನಡೆಯದೆ, ಆಡಳಿತ ಹಾಗೂ ವಿರೋಧ...

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು. ಗೌರವ ಪದವಿ ಸ್ವೀಕರಿಸಿದ ನಂತರ ಮಾತನಾಡಿದ ಯು.ಟಿ. ಖಾದರ್ ಅವರು, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವಾನ್ವಿತ ಡಾಕ್ಟರೇಟ್ ಪದವಿ ಸ್ವೀಕರಿಸಿರುವುದು...

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img