Wednesday, September 30, 2026

karnataka assembly

ದ್ವೇಷ ಭಾಷಣಕ್ಕೆ ಕಠಿಣ ಶಿಕ್ಷೆ: ನಿಯಮ ಪಾಲನೆಗೆ ಕಟ್ಟೆಚ್ಚರ

ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ...

ಚಳಿಗಾಲ ಅಧಿವೇಶನಕ್ಕೆ ‘ಬೆಳಗಾವಿ’ ಸಜ್ಜು , ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ!

ಮುಂಬರುವ ಡಿಸೆಂಬರ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು....

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

ಗ್ರಾಮಸ್ಥರಿಂದ ದಾರಿಗೆ ಬೇಲಿ, ಊರಿಗೆ ಬರಬೇಡಿ ಎಂದು ಮನವಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ, ಧರ್ಮಪುರ ರಸ್ತೆಯಲ್ಲಿರುವ ದೇವರಕೊಟ್ಟ ಗ್ರಾಮಸ್ಥರೂ ಕೊರೊನಾ ಭೀತಿಯಿಂದ, ತಮ್ಮೂರಿಗೆ ಬರುವ ಎಲ್ಲಾ ರಸ್ತೆಯನ್ನು ಬಂದ್ ಮಾಡಿದ್ದಾರೆ. ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ನಮ್ಮ ಊರಿಗೆ ಬರಬೇಡಿ. ಕೊರೋನಾ ಹರಡಬೇಡಿ ಎಂಬುದಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ, ದೇವರಕೊಟ್ಟ...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img