Monday, April 13, 2026

Karnataka Bandh

OPS ಇಲ್ಲ ಅಂದ್ರೆ ಕರ್ನಾಟಕ ಬಂದ್, ಬಂದ್ !

ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...

Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!

State News : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಮಾಡಲಾಗಿದೆ. ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಇಂದು ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ...

ಅಮೀರ್-ಇ-ಶರಿಯತ್ ನಾಳೆ ಕರ್ನಾಟಕ ಬಂದ್ ಕರೆ ನೀಡಿದ್ದಾರೆ.

ಹಿಜಾಬ್ ಪರ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸುವ ಮೂಲಕ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡಾಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ. ಉಚ್ಚ ನ್ಯಾಯಾಲಯ ಹಿಜಾಬ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ಅನೇಕರು ವಿಷಾದ ವ್ಯಕ್ತಪಡಿಸಿದ್ದಾರೆ. ಅಮೀರ್-ಇ-ಶರಿಯತ್ ನಾಳೆ 17 ನೇ ಮಾರ್ಚ್ ಗುರುವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲಾರೂ ಸಹಕರಿಸಬೇಕು ಎಂದು...

C M Bommai ಜೊತೆ ಚರ್ಚೆ : ಬಂದ್ ವಾಪಸ್ ಪಡೆದ ಸಂಘಟನೆಗಳು

ಬೆಂಗಳೂರು  Dce 30 : ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ (Karnataka Bandh)ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಅವರೊಂದಿಗೆ ಚರ್ಚಿಸಲಾಗಿದ್ದು, ಕನ್ನಡಪರ ಸಂಘಟನೆಗಳು(Kannada organizations) ಬಂದ್ ಕರೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ(C M Bommai) ಅವರು ತಿಳಿಸಿದರು. ಇಂದು ಅವರು, ಗೃಹ ಕಛೇರಿ ಕೃಷ್ಣಾ(Home Office Krishna)ದಲ್ಲಿ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img